ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಬೆಂಗಳೂರು :ರಾಜ್ಯ ವಿಧಾನಸಭೆಗೆ...
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿರೋಧಿಸಿ ಹಾಗೂ ಸರ್ಕಾರಿಯಂತ್ರವನ್ನು ದುರುಪಯೋಗಪಡಿಸುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಂಗಳೂರು : ಕಾಂಗ್ರೆಸ್...
ಮಂಗಳೂರು: ನಗರದ ಬೆಂದೂರ್ವೆಲ್ನಲ್ಲಿ ಖಾಸಗಿ ಬಸ್ನಡಿಗೆ ಮಗುವೊಂದು ಬಿದ್ದು ಸಾವನ್ನಪ್ಪಿ, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಹಾರ್ದಿಕ್(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ...
ಕರ್ನಾಟಕ ವಿಧಾನಸಭೆ ಚುನಾವಣೆ 2023 ಘೋಷಣೆ ಆದ ಕೂಡಲೇ ಅಗತ್ಯವಾಗಿ ಮತ್ತು ತುರ್ತಾಗಿ ಬಿಬಿಎಂಪಿ ಮತ್ತು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳೊಂದಿಗೆ ಸನ್ನದ್ಧರಾಗಿರಬೇಕು ಎಂಬ ಸೂಚನೆ ಸಂಬಂಧ ಪಟ್ಟ ಸ್ಥಳೀಯಾಡಳಿತ ಸಂಸ್ಥೆಗಳ ಉನ್ನತಾಧಿಕಾರಿಗಳಿಗೆ ರವಾನೆ ಆಗಿದೆ....
ಮಂಗಳೂರಿನ ಪುರಾಣ ಪ್ರಸಿದ್ದ ಕದಳಿ ಜೋಗಿ ಮಠದಲ್ಲಿ ವಿಜಯ ನಗರ ಅರಸ ವಿಜಯ ಭೂಪತಿರಾಯನ ಆಯುಷ್ಯಾಭಿವೃದ್ಧಿಗಾಗಿ ಬರೆದ ಅಪರೂಪದ ಶಾಸನ ಪತ್ತೆಯಾಗಿದೆ. ಮಂಗಳೂರು : ಮಂಗಳೂರಿನ ಪುರಾಣ ಪ್ರಸಿದ್ದ ಕದಳಿ ಜೋಗಿ ಮಠದಲ್ಲಿ ವಿಜಯ ನಗರ...
ಮಂಗಳೂರಿನ ಪ್ರಥಮ ಹಾಗೂ ಅತೀ ದೊಡ್ಡ ಆಹಾರ ಪಥ ಉತ್ಸವಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಅದ್ದೂರಿ ಚಾಲನೆ ನೀಡಲಾಯಿತು. ಮಂಗಳೂರು : ಮಂಗಳೂರಿನ ಪ್ರಥಮ ಹಾಗೂ ಅತೀ ದೊಡ್ಡ ಆಹಾರ ಪಥ ಉತ್ಸವಕ್ಕೆ...
ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಎಲ್ಲೆಂದರಲ್ಲಿ ಕಸದ ರಾಶಿ ದುರ್ನಾತ ಬೀರತೊಡಗಿದೆ. ಪೌರ ಕಾರ್ಮಿಕರ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳೂರು : ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಎಲ್ಲೆಂದರಲ್ಲಿ...
ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದ ಎಂಟು ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮಡಿಕೇರಿ : ಮನೆಯಲ್ಲಿ ಆಟವಾಡುತ್ತಿದ್ದಾಗ...
ಮಗಳ ವಿವಾಹಕ್ಕೆ ಚಿನ್ನಾಭರಣ ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಅವರಿಂದ 10 ಲಕ್ಷ ರೂ.ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು : ಮಗಳ ವಿವಾಹಕ್ಕೆ ಚಿನ್ನಾಭರಣ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 202-ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆಯಾಗಿದ್ದು ಕೇಂದ್ರ ಚುನಾವಣಾ ಆಯೋಗ ಇದನ್ನು ಅನುಮೋದನೆ ನೀಡಿದೆ....