ಮೂಡುಬಿದಿರೆ: ಕರ್ನಾಟಕದ ಹೆಮ್ಮೆಯ ಶಿಕ್ಷಣ ಸಂಸ್ಥೆಯಲ್ಲಿ ಒಂದಾಗಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ತನ್ನ ವಿಶಿಷ್ಟತೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಿಕ್ಷಣ ಕಾಶಿ ಎಂದೇ ಹೆಸರು ಪಡೆದಿದ್ದು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ ಹಾಗೂ...
ಪುತ್ತೂರು : ಬಿಜೆಪಿ ಜಿಲ್ಲಾಧ್ಯಕ್ಷರು ಪುತ್ತಿಲ ಸೇರ್ಪಡೆ ವಿಚಾರವಾಗಿ ಪದೇ ಪದೇ ತಮ್ಮ ಹೇಳಿಕೆಯನ್ನು ಬದಲಾಯಿಸ್ತಾ ಇರೋದಿಕ್ಕೆ ಪುತ್ತೂರು ಬಿಜೆಪಿ ಮುಖಂಡರೇ ಕಾರಣ ಅನ್ನೋ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಪ್ರಮುಖವಾಗಿ ಪುತ್ತಿಲ ಪಕ್ಷ ಸೇರ್ಪಡೆಗೆ ತೀವ್ರ...
ವಿಟ್ಲ : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ಸೇರಿದಂತೆ 26 ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವರ್ಸಸ್ ಪುತ್ತಿಲ ಪರಿವಾರದ ಭಿನ್ನಾಭಿಪ್ರಾಯ ಮುಗಿದೇ ಹೋಯ್ತು ಅನ್ನೋ ಅಷ್ಟರಲ್ಲಿ ಮತ್ತೆ ಬಿರುಕು ಬಿಟ್ಟಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿವಾಸದಲ್ಲಿ ಹೂಗುಚ್ಛ ಪಡೆದು ಪಕ್ಷ ಸೇರ್ಪಡೆಯ ಘೋಷಣೆ ಮಾಡಿದ...
ದ.ಕ : ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟಿ ಮಾಲಾಶ್ರೀ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಕ್ಷೇತ್ರಕ್ಕೆ ಮಕ್ಕಳಾದ ಆರಾಧನ ಹಾಗೂ ಆರ್ಯನ್ ಜೊತೆ ಭೇಟಿ...
ಮಂಗಳೂರು : ಮಂಗಳೂರು ಉತ್ತರ ಮಂಡಲದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಪ್ರಮೋದ್ ಕರ್ಕೇರ ನೇಮಕಗೊಂಡಿದ್ದಾರೆ. ಯುವ ನಾಯಕನಾಗಿ ಪಕ್ಷ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಸಾಮಾನ್ಯ ಕಾರ್ಯಕರ್ತ ಪ್ರಮೋದ್ ಕರ್ಕೇರಾಗೆ ಮಂಗಳೂರು ಉತ್ತರ ಮಂಡಲ...
ಪುತ್ತೂರು : ಸದ್ಯ ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಷ್ಟ್ರೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆಯಲ್ಲಿ ತೊಡಗಿವೆ. ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ...
ಮಂಗಳೂರು : ಮಾತೃ ಪಕ್ಷದಿಂದ ಸಿಡಿದಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಲು ಕೇಶವ ಕೃಪದ ಬಾಗಿಲು ತೆರೆಯಲಾಗಿದೆ. ಪಕ್ಷದಲ್ಲಿ ಸ್ಥಾನಮಾನ ಕೇಳಿದ್ದ ಪರಿವಾರದ ಬೇಡಿಕೆಗೆ ಸೊಪ್ಪು ಹಾಕದ ಬಿಜೆಪಿ ಹೈ ಕಮಾಂಡ್...
ಮಂಗಳೂರು : ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಕಣಕ್ಕಿಳಿಸಿದೆ. ಆದ್ರೆ ಈ ಬಾರಿ ಈ ಕ್ಷೇತ್ರದಲ್ಲಿ ಕೈ ಮತ್ತು ಬಿಜೆಪಿ ನಡುವೆ ಬಿಗ್ ಫೈಟ್ ನಡೆಯೋ ಎಲ್ಲಾ...
ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದ್ದು, ಸದ್ಯ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಮುಖವಾಗಿ ತನ್ನ ಮಗನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ...