ಮಂಗಳೂರು: ಸಾಣೂರು, ಪಡುಮಾರ್ನಾಡು ಮತ್ತು ಪುತ್ತಿಗೆ ಗ್ರಾಮಗಳ ರಿಟ್ ಅರ್ಜಿಗಳ ಪರವಾಗಿ ಹೈಕೋರ್ಟು ತೀರ್ಪು ನೀಡಿದ್ದರೂ ಅದನ್ನು ಅನುಷ್ಠಾನಗೊಳಿಸದೆ ಹೆದ್ದಾರಿಗಾಗಿ ಭೂಮಿಯನ್ನ ಕಳೆದುಕೊಂಡವರಿಗೆ ಸೂಕ್ತ ಪರಿಹಾರವನ್ನು ನೀಡದೇ ವಿಳಂಬ ನೀತಿಯನ್ನು ಅನುಸರಿಸಿ ಮತ್ತೆ ಮಧ್ಯೆಸ್ಥಿಕೆಗೆ ಹೋಗಿರುವುದರ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೇದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟತ್ತಾರು – ನಿಡ್ಯಾಣ ಸಂಪರ್ಕಿಸುವ ಕೇವಲ 1 ಕಿಲೋಮೀಟರ್ ದೂರದ ರಸ್ತೆಯನ್ನು ದುರಸ್ತಿಪಡಿಸುವಂತೆ ಕಳೆದ 40 ವರ್ಷಗಳಿಂದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ...
ಮಂಗಳೂರು: ಸಿಗರೇಟು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.5 ರಂದು ರಾತ್ರಿ 8:20 ರಂದು ಚಿತ್ರಾಪುರ ಗ್ರಾಮದ ಘಜನಿ...
ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿಯಾಗಿ ದಂಪತಿಗಳು ಸಾವನ್ನಪ್ಪಿದ ದಾರುಣ ಘಟನೆ ಇಂದು ಮಂಗಳವಾರ ಮದ್ಯಾಹ್ನ ನಡೆದಿದೆ. ಮುಲ್ಕಿ : ಮಂಗಳೂರು ಉಡುಪಿ...
ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ...
81 ವರ್ಷ ಪ್ರಾಯದ ವೃದ್ಧನ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿರುವ ನ್ಯಾಯಾಲಯ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ :81...
ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಕಸ್ಟಡಿಗೆ ನೀಡಲಾಗಿದೆ. ಮಂಗಳೂರು : ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಮಾ. 6 ರಂದು ತಡರಾತ್ರಿ ನಡೆದಿದೆ. ಬಂಟ್ವಾಳ...
ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ. ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್ ಚಿಟ್ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ....
ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು ಇದೀಗ ವಿತ್ತೀಯ ವರ್ಷಾಂತ್ಯದ ಹಿನ್ನೆಲೆಯಲ್ಲಿ ಬ್ಯಾಂಕಿನ ಹೆಸರಿನಲ್ಲಿ ಆನ್ಲೈನ್ ವಂಚಕರು ಸಕ್ರಿಯರಾಗಿದ್ದು, ಗ್ರಾಹಕರಿಗೆ ಟೋಪಿ ಇಡಲು ಶುರು ಮಾಡಿದ್ದಾರೆ. ಮಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್...