ಕ್ರೈಸ್ತರ ದಫನ ಭೂಮಿಗೆ ತುಂಬಾ ಸಹಕಾರ ನೀಡಿದ 80 ವರ್ಷ ಪ್ರಾಯದ ಯಕ್ಷಗಾನದ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ ರವನ್ನು ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯ ಚರ್ಚ್ ವತಿಯಿಂದ ಗೌರವಿಸಲಾಯಿತು. ಪುತ್ತೂರು: ಕ್ರೈಸ್ತರ ದಫನ...
ಭಾರತೀಯ ಜೇಸಿಸ್ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡುಬಿದಿರೆ : ಭಾರತೀಯ ಜೇಸಿಸ್ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51)...
ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ...
ಪುತ್ತೂರು : ರಾಷ್ಟ್ರೀಯ ತನಿಖಾ ಸಂಸ್ಥೆ NIA ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ನಡೆದು ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬೈಕ್ ಸವಾರ, ಪಾಣಾಜೆ...
ರಾಷ್ಟ್ರೀಯ ತನಿಖಾ ದಳ NIA ಸ್ಥಳೀಯ ಪೊಲೀಸರ ನೆರವಿನೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಭಾನುವಾರ ರಾತ್ರಿ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಬಂಟ್ವಾಳ: ರಾಷ್ಟ್ರೀಯ ತನಿಖಾ ದಳ NIA ಸ್ಥಳೀಯ...
ಮಂಗಳೂರು: ಮೂರು ತಿಂಗಳ ಹಿಂದೆ ನಗರದ ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತಿದೆ. ಆರೋಪಿ ಶಾರೀಕ್ ಐಸಿಸ್ ಸಂಘಟನೆಯ ವಕ್ತಾರ ಐಎಸ್ಕೆಪಿ (Islamic State...
ಮಂಗಳೂರು: ನಗರ ಹೊರವಲಯದ ಬಳ್ಕುಂಜೆಯಲ್ಲಿ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್(66) ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನಹೊಂದಿದ್ದಾರೆ. 35 ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದ ಕೇರಳದ ಪಲಕ್ಕಾಡ್ ಜಿಲ್ಲೆಯ ಚಿತ್ತಲೆಂಚೇರೆ ಪಿ ಕಾಸಿಂ ಸಾಬ್...
ಬೆಂಗಳೂರು: ರಾಜ್ಯದಾದ್ಯಂತ ಸುದ್ದಿಯಾಗಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ನಿನ್ನೆ ಬಂಧಿಸಿದ್ದಾರೆ. ಬಂಧಿತ ತೌಫಿಲ್ ಮಾರುವೇಷದಲ್ಲಿ ತೆರಳಿ ಬಂಧಿಸಿದ ಅಧಿಕಾರಿಗಳು ಮಡಿಕೇರಿ...
ಮಂಗಳೂರು: ನಗರದ ಹೃದಯಭಾಗ ಹಂಪನಕಟ್ಟೆ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಇಂದಿನಿಂದ ಕೆಲವೊಂದು ಬದಲಾವಣೆ ಮಾಡಲಾಗಿದೆ. ಬದಲಾವಣೆ ಏನು? ಕ್ಲಾಕ್ ಟವರ್ ಕಡೆಯಿಂದ ಪಳ್ನೀರ್ ರಸ್ತೆ (ಮದರ್ ತೆರೆಸಾ) ಕಡೆಗೆ ಹೋಗುವ ಎಲ್ಲಾ...
ಬೆಂಗಳೂರು: ರಾಜ್ಯದಾದ್ಯಂತ ಸುದ್ದಿಯಾಗಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ನಿನ್ನೆ ಬಂಧಿಸಿದ್ದಾರೆ. ತೌಫೀಲ್ ಬಂಧಿತ ಆರೋಪಿ. ನಿನ್ನೆ ರಾತ್ರಿ ಬೆಂಗಳೂರು ನಗರದ ಅಮೃತಹಳ್ಳಿ...