ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಲಯಗಳಿಂದ ವಿವಿಧ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಹೊರಡಿಸಿದ್ದ ಜಾಮೀನು ರಹಿತ ದಸ್ತಗಿರಿ ವಾರಂಟ್ ಕಾರ್ಯಗತ ಗೊಳಿಸಲು ಜಿಲ್ಲಾ ಪೊಲೀಸರು ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಲಯಗಳಿಂದ ವಿವಿಧ...
ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು ನೀರು ಕಪ್ಪು ಬಣ್ಣಕ್ಕೆ...
ಅಕ್ಕಪಕ್ಕದ ಮನೆಯವರ ಮಧ್ಯೆ ನಡೆದ ಗಲಾಟೆಯು ತಾರಕಕ್ಕೇರಿದ ಪರಿಣಾಮ ವ್ಯಕ್ತಿಯೊಬ್ಬ ಏರ್ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಮಂಗಳೂರು ನಗರದ ಮೂಡುಶೆಡ್ಡೆ ಗ್ರಾಮದಲ್ಲಿ ನಡೆದಿದೆ. ಮಂಗಳೂರು: ಅಕ್ಕಪಕ್ಕದ ಮನೆಯವರ ಮಧ್ಯೆ ನಡೆದ ಗಲಾಟೆಯು ತಾರಕಕ್ಕೇರಿದ...
ಮಂಗಳೂರು ನಗರದಲ್ಲಿ ಹಾಡು ಹಗಲೇ ನಡೆದ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಮಂಗಳೂರು: ಮಂಗಳೂರು ನಗರದಲ್ಲಿ ಹಾಡು ಹಗಲೇ ನಡೆದ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ ಕೊಲೆ...
ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ದುಷ್ಕರ್ಮಿಗಳು ಬೆಂಕಿ ಹಚ್ಚದ ಘಟನೆ ನಡೆದಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಉಳ್ಳಾಲ: ಉಳ್ಳಾಲ ಸೋಮೇಶ್ವರ ಕಡಲ...
ಮಂಗಳೂರು: ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ ಲಂಚ ಪಡೆದ ಪ್ರಕರಣದಲ್ಲಿ ಗ್ರಾಮಕರಣಿಕನಿಗೆ(ವಿಎ) 4 ವರ್ಷ ಜೈಲು ಹಾಗೂ ರೂ 70,000/- ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಅಪರಾಧಿ ಎಸ್.ಮಹೇಶ್ ಅಪರಾಧಿ...
ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ...
ಮಂಗಳೂರು: ಅಪರೂಪದ ಪ್ರಕರಣವೊಂದರಲ್ಲಿ ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ. ಇದೊಂದು ವಿಶೇಷ ಪ್ರಕರಣವಾಗಿದ್ದು, 2021ರ ಜೂನ್ ತಿಂಗಳಿನಲ್ಲಿ ಕಾಟಿಪಳ್ಳದ ನಿವಾಸಿಯಾದ ಅಬ್ದುಲ್...
ಎಟಿಎಂನಲ್ಲಿ ಬಾಕಿಯಾಗಿದ್ದ ಹಣವನ್ನು ಪೋಲೀಸ್ ಇಲಾಖೆಯ ಸಹಕಾರದಿಂದ ಪತ್ತೆ ಹಚ್ಚಿ ವಾರೀಸುದಾರರಿಗೆ ನೀಡಿ ಮಾನವೀಯತೆಯನ್ನು ಬಂಟ್ವಾಳ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಸೀತಾರಾಮ ಮೆರೆದಿದ್ದಾರೆ. ಬಂಟ್ವಾಳ : ಎಟಿಎಂನಲ್ಲಿ ಬಾಕಿಯಾಗಿದ್ದ ಹಣವನ್ನು ಪೋಲೀಸ್ ಇಲಾಖೆಯ ಸಹಕಾರದಿಂದ...
ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆ ಒಳಕ್ಕೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ : ಮನೆಯಲ್ಲಿ ಯಾರು...