ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮ ಪಂಚಾಯತ್ಗೆ ನಡೆದ 10 ವಾರ್ಡ್ ಗಳ 34 ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 21 ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಎಸ್ಡಿಪಿಐ ಬೆಂಬಲಿತ-7 ಬಿಜೆಪಿ-6 ಸ್ಥಾನಕ್ಕೆ...
ನಾಲ್ಕು ಕಾಡು ಹಂದಿಗಳು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ವ್ಯಾಪ್ತಿಯ ಕಲ್ಲಾಜೆ ಅರಣ್ಯ ಪ್ರದೇಶ ವ್ಯಾಪ್ತಿಯ ಐತ್ತೂರು ಗ್ರಾಮದಲ್ಲಿ ಏಕಕಾಲಕ್ಕೆ ಸತ್ತು ಬಿದ್ದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಡಬ: ನಾಲ್ಕು ಕಾಡು ಹಂದಿಗಳು ದಕ್ಷಿಣ ಕನ್ನಡ...
ಮಂಗಳೂರು: “ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಗ್ಯಾರಂಟಿಗಳಿಗೆ ಜನರನ್ನು ನೋಂದಾಯಿಸಲು ವಿನೂತನ ಮತ್ತು ವಿಶೇಷ ಅಭಿಯಾನವನ್ನು ಇಂದಿನಿಂದಲೇ ಆರಂಭಿಸಲಾಗುವುದು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು....
ಮಂಗಳೂರು : ಸುರತ್ಕಲ್ ಚಿತ್ರಾಪುರ ಬೀಚ್ ಪ್ರದೇಶದಲ್ಲಿ ಆಟೋ ಚಾಲಕನ ಮೇಲೆ ತಲವಾರು ದಾಳಿ ನಡೆಸಿದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಅಮಲ್ ರಾಜ್, ಪ್ರತೀಕ್, ನಿಶಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯಲ್ಲಿ ರಿಕ್ಷಾ ಚಾಲಕ...
ವಿಟ್ಲ: ಮಲಗಿದ್ದಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ. ಕೊಲೆಯಾದ ಅರವಿಂದ ಭಾಸ್ಕರ ಹಾಗೂ ಆರೋಪಿ ಯೋಗೀಶ ಗೌಡ ಮೃತ ವ್ಯಕ್ತಿಯನ್ನು ಅರವಿಂದ ಭಾಸ್ಕರ ಎಂದು ಗುರುತಿಸಲಾಗಿದೆ....
ವರ್ಷಗಳ ಹಿಂದೆ ಬ್ರಹ್ಮಕಲಶೋತ್ಸವ ನಡೆಯುವ ಸಂದರ್ಭದಲ್ಲಿ ಹಿತ್ತಾಳೆಯ ಬುತ್ತಿಯಲ್ಲಿ ನೀರು ತುಳಸಿ ಕೆಪ್ಲ ಹೂ ದರ್ಬೆ ಸಿಕ್ಕಿದ್ದು ದೇವರ ಮಹಿಮೆ ಎನ್ನುವ ರೀತಿಯಲ್ಲಿ ಇನ್ನೂ ಹಚ್ಚ ಹಸಿರಾಗಿ ಇದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ...
ಹೃದ್ರೋಗ ಕ್ಷೇತ್ರದಲ್ಲಿ 2 ದಶಕಗಳಿಂದ ಸೇವೆ ಸಲ್ಲಿಸಿ ಸಹಸ್ರಾರು ರೋಗಿಗಳ ಬದುಕಿನಲ್ಲಿ ಬೆಳಕಾಗಿ ಹೃದ್ರೋಗ ಕ್ಷೇತ್ರದಲ್ಲಿ ಹಲವು ಹೊಸತನಗಳಿಗೆ ಸಾಕ್ಷಿಯಾಗಿರುವ ಮಂಗಳೂರು ಕೆ ಎಂ ಸಿ ಯ ವೈದ್ಯ ಡಾ. ನರಸಿಂಹ ಪೈ ಗೆ ಗೋಲ್ಡನ್...
ಮಂಗಳೂರು ತಣ್ನೀರು ಬಾವಿ ಬೀಚ್ ಬಳಿ ಅಪರೂಪದ ಡಾಲ್ಫಿನ್ ಕಳೇಬರ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಈ ಕಳೇಬರ ಇಲ್ಲಿನ ಕಡಲ ತೀರದಲ್ಲಿ ಪತ್ತೆಯಾಗಿದೆ. ಮಂಗಳೂರು : ಮಂಗಳೂರು ತಣ್ನೀರು ಬಾವಿ ಬೀಚ್ ಬಳಿ ಅಪರೂಪದ ಡಾಲ್ಫಿನ್ ...
ಮಾದಕ ವ್ಯಸನಿ ದುಷ್ಕರ್ಮಿಗಳು ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ನಿನ್ನೆ ಸಂಜೆ ಮಂಗಳೂರು ಹೊರವಲಯದ ಸುರತ್ಕಲ್ ನ ಚಿತ್ರಾಪುರ ಸಮೀಪದ ಕಡಲ ಕಿನಾರೆಯಲ್ಲಿ ನಡೆದಿದೆ. ಮಂಗಳೂರು : ಮಾದಕ...
ಬೆಳ್ತಂಗಡಿ: ತಾಲೂಕಿನ ಲಾಯಿಲ ಗ್ರಾಮದದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದ್ದು, ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ. ಇಂದು ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ....