ಮಂಗಳೂರು: ವಿಜಯಪುರದಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ನಲ್ಲಿ ಪ್ರಯಾಣಿಕನೊಬ್ಬ ಮತ್ತೋರ್ವ ಮಹಿಳಾ ಪ್ರಯಾಣಿಕರೊಬ್ಬರ ಸೀಟ್ ಮೇಲೆ ಮೂತ್ರ ಮಾಡಿದ ಘಟನೆ ನಡೆದಿದ್ದು ಬೆಳಕಿಗೆ ಬಂದಿದೆ. ತಕ್ಷಣ ಆ ಪ್ರಯಾಣಿಕನನ್ನು ಅಲ್ಲೇ ಕೆಳಗಿಳಿಸಲಾಗಿದೆ. ಫೆ.21 ರಂದು ವಿಜಯಪುರದಿಂದ...
ಕಡಬ: ಕಿಲ್ಲರ್ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದ ದಕ್ಷಿಣ ಕನ್ನಡದ ಕಡಬದ ಪ್ರದೇಶದಲ್ಲಿ ಅಪರೇಷನ್ ಎಲಿಫೆಂಟ್ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದ್ದು. ಇಂದು ಒಂದು ನರಹಂತಹ ಆನೆಯನ್ನು ಸೆರೆ ಹಿಡಿಯಲಾಗಿದೆ. ಇಂದು...
ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವ್ಯಾನೊಂದು ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ. ಬಂಟ್ವಾಳ : ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವ್ಯಾನೊಂದು ಪಲ್ಟಿಯಾದ ಘಟನೆ ದಕ್ಷಿಣ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ. ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ...
ಕಡಬ:ದೇಶದಲ್ಲೇ ತಲ್ಲಣ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆಯ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ನಲ್ಲಿ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾದ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ...
ಕಿಲ್ಲರ್ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದ ದಕ್ಷಿಣ ಕನ್ನಡದ ಕಡಬದ ಪ್ರದೇಶದಲ್ಲಿ ಅಪರೇಷನ್ ಎಲಿಫೆಂಟ್ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದೆ. ಕಡಬ : ಕಿಲ್ಲರ್ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟ...
ಚಲಿಸುತ್ತಿದ್ದ ಕಾರಿನೊಳಗೆ ಅಲ್ಯೂಮಿನಿಯಂ ಪಟ್ಟಿಗಳು ಹೊಕ್ಕು ಕಾರು ಚಾಲಕ ಪವಾರ ಸದೃಶ್ಯರಾಗಿ ಪಾರಾದ ಘಟನೆ ಮಂಗಳುರು ನಗರದ ನಂತೂರು ಜಂಕ್ಷನ್ನಲ್ಲಿ ಸಂಭವಿಸಿದೆ. ಮಂಗಳೂರು : ಚಲಿಸುತ್ತಿದ್ದ ಕಾರಿನೊಳಗೆ ಅಲ್ಯೂಮಿನಿಯಂ ಪಟ್ಟಿಗಳು ಹೊಕ್ಕು ಕಾರು ಚಾಲಕ ಪವಾರ...
ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಕೂಡ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ...
ಮಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ತಿ ತನ್ನನ್ನು ಸೆಕ್ಸ್ಗೆ ಆಹ್ವಾನಿಸಿದ್ದರೆಂದ ಲಿಂಗತ್ವ ಅಲ್ಪ ಸಂಖ್ಯಾತ ರೊಬ್ಬರು ನ್ಯಾಯಾಧೀಶರಲ್ಲಿ ದೂರು ನೀಡಿದ್ದರ ಬೆನ್ನಲ್ಲೇ ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ...
ಮಂಗಳೂರು: ” ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು ಮಂಗಳೂರು...