ಮಂಗಳೂರು : ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದೆ. ಬಿಜೆಪಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಹೌದು, ಈ ಬಾರಿ ಬೃಜೇಶ್ ಚೌಟ...
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ....
ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು , ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬ್ರಿಜೇಶ್ ಚೌಟ ಹೆಸರು ಪ್ರಕಟವಾಗಿದ್ದು, ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಕೈ ತಪ್ಪಿದೆ. ಇನ್ನು ಉಡುಪಿ – ಚಿಕ್ಕಮಗಳೂರು...
ಮಂಗಳೂರು : ಹೋಳಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಸಿದರೆ ಪರಿಣಾಮ ನೆಟ್ಟಗಿರದು ಎಂದು ಬಜರಂಗದಳದ ಪುನೀತ್ ಅತ್ತಾವರ ಎಚ್ಚರಿಕೆ ಸಂದೇಶ ನೀಡಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಎಚ್ಚರಿಕೆ ಸಂದೇಶ ನೀಡಿರುವ ಪುನೀತ್ ಅತ್ತಾವರ, ಕಳೆದ...
ಕಡಬ : ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಕಡಬಕ್ಕೆ ಕರೆತಂದಿದ್ದಾರೆ. ಮಾರ್ಚ್ 5...
ವಿಟ್ಲ : ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ 1400 ಕೋಟಿ ಅನುದಾನ ತಂದಿರುವ ಬಗ್ಗೆ ನಾನು ಲೆಕ್ಕ ಕೊಡ್ತೇನೆ ಬನ್ನಿ… ಆದ್ರೆ ಬರುವಾಗ ಜಿಲ್ಲೆಗೆ 1 ಲಕ್ಷ ಅನುದಾನ ತಂದ ಲೆಕ್ಕ ಹಿಡಿದುಕೊಂಡು ಬನ್ನಿ ಎಂದು...
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಈ ಬಾರಿ ಕೈ ತಪ್ಪಲಿದೆಯಾ ? ಇಂತಹ ಒಂದು ಪ್ರಶ್ನೆಗೆ ಸ್ವತಃ ಸಂಸದ ನಳಿನ್ ಕುಮಾರ್...
ಮಂಗಳೂರು : ಸದ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಗದ್ದಲ ಜೋರಾಗಿಯೇ ಇದೆ. ಕರಾವಳಿಯಲ್ಲಿಯೂ ಚುನಾವಣೆಯ ಬಿಸಿ ಜೋರಾಗಿಯೇ ಇದೆ. ಅದರಲ್ಲೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಬಹಳ ಕಗ್ಗಂಟಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳಲ್ಲೂ ‘ಗೋ ಬ್ಯಾಕ್’...
ಬೆಂಗಳೂರು : ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ಭವಿಷ್ಯ ನಿರ್ಧಾರವಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧಿಸಲಾಗಿದೆ ಎಂದಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ...
ಬೆಳ್ತಂಗಡಿ : ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ(ನಾ.ವುಜಿರೆ) ವಿಧಿ*ವಶರಾಗಿದ್ದಾರೆ. 86 ವರ್ಷ ಪ್ರಾಯವಾಗಿದ್ದ ಇವರು ಸೋಮವಾರ ಬೆಳಿಗ್ಗೆ ಉಜಿರೆಯ ತನ್ನ ಸ್ವ ಗೃಹ ದಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳ ಕಾಲ ಬೆಳ್ತಂಗಡಿ ತಾಲೂಕಿನ ಉದಯವಾಣಿ...