ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು, ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ ರಾತ್ರಿ ವೇಳೆ ಕಾಡಾನೆಗಳು...
ಮಂಗಳೂರು: ಎರಡು ವರ್ಷದ ಹಿಂದೆ ನಡೆದ ಪ್ರಕರಣವೊಂದರ ಥಳಿತದ ವೀಡಿಯೋವನ್ನು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. 2021ರ ಅಕ್ಟೋಬರ್ 27 ರಂದು ಸುಬ್ರಮಣ್ಯ...
ಉಪ್ಪಿನಂಗಡಿ: ನಿಷೇಧಿತ ಇ – ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ ಸೇರಿದಂತೆ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ...
ಬಂಟ್ವಾಳ: ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ...
ಮಂಗಳೂರು: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ 81 ವರ್ಷದ ಅಪರಾಧಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷ ಜೈಲು ಶಿಕ್ಷೆಯನ್ನು ಮೂರು ದಿನಕ್ಕೆ ಇಳಿಸಿ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಅಪರಾಧಿಗೆ ಸ್ಥಳೀಯ ಅಂಗನವಾಡಿ...
ಬಂಟ್ವಾಳ: ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಪರಿಸರದಲ್ಲಿ ಕೆಲ ದಿನಗಳ ಹಿಂದೆ ಮೂರು ಮನೆಗಳಿಂದ ಒಂದೇ ದಿನ 6 ದನಗಳು ಕಳವಾಗಿರುವ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ದನಗಳ ಮಾಲಕರ...
ಮಂಗಳೂರು: ರಾಜ್ಯ ಸರ್ಕಾರ ಬಂಟರ ನಿಗಮ ಸ್ಥಾಪಿಸುವ ಭರವಸೆ ಈಡೇರಿಸದೇ ಸಮುದಾಯಕ್ಕೆ ಮೋಸ ಬಗೆದಿದೆ. ಕನಿಷ್ಠ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಾದರೂ ಬಂಟರ ನಿಗಮ ಮತ್ತು ಬಂಟರ ಮೀಸಲಾತಿಗೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಪಾಠ...
ಕೋವಿಡ್ ಕಾಲಘಟ್ಟದಲ್ಲಿ ಮಾಸ್ಕ್ ನೆಪದಲ್ಲಿ ಮಂಗಳೂರಿನ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರ ವಿರುದ್ಧ ಅಪಪ್ರಚಾರ, ಅವಹೇಳನ ಪ್ರಕರಣದ ವಿಚಾರಣೆಗೆ ಹಾಜರಾಗಲು ಮೂವರಿಗೆ ನಗರದ ನ್ಯಾಯಾಲಯ ಆದೇಶ ನೀಡಿದೆ. ಮಂಗಳೂರು : ಕೋವಿಡ್ ಕಾಲಘಟ್ಟದಲ್ಲಿ ಮಾಸ್ಕ್...
ಲಂಡನ್ನ ‘ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ‘ನಿಂದ ಶ್ರೇಷ್ಠತಾ ಪ್ರಮಾಣಪತ್ರ ಪಡೆದ ಕೊಡುಗೈ ದಾನಿ, ಸಮಾಜ ಸೇವಾಸಕ್ತ ಡಾ. ರೊನಾಲ್ಡ್ ಕುಲಾಸೊ ಮತ್ತು ಅವರ ಪತ್ನಿ ಜೀನ್ ಕುಲಾಸೊ ಅವರಿಗೆ ಮಂಗಳೂರು ನಾಗರಿಕ ಸನ್ಮಾನ ಶುಕ್ರವಾರ ...
ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್ಬಾಗ್ ನಿವಾಸಿ...