ಉಡುಪಿ: ಮಲ್ಪೆ ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ(ಎ.21) ನಡೆದಿದೆ. ಮಂಡ್ಯ ಮೂಲದ 21 ವರ್ಷದ ನಾಗೇಂದ್ರ ಪ್ರಸಾದ್ ಜಿ. ಆರ್. ಮೃತ ಯುವಕ. ನಾಗೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಲಿಫ್ಟ್...
ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ ೨೩ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು...
ಕಟೀಲು: ಅವರೆಲ್ಲ ಮಿತ್ರರಾದರೂ ಶತ್ರುಗಳಂತೆ ಆವೇಶದಿಂದ ಒಬ್ಬರ ಮೇಲೆ ಒಬ್ಬರು ಬೆಂಕಿಯನ್ನು ಎಸೆಯುತ್ತಿದ್ದರು. ಹಾಗಂತ ಇವರು ವೈರಿಗಳಂತೆ ಹೋರಾಡಿದರೂ ಯಾರಿಗೂ ಏನೂ ಆಗುವುದಿಲ್ಲ. ಯಾಕೆಂದರೆ ಇವರು ಈ ರೀತಿ ಮಾಡುವುದು ಸಂಪ್ರದಾಯವಾಗಿದ್ದು, ಹರಕೆಯ ರೀತಿಯಲ್ಲಿ ಇದು...
ಮಂಗಳೂರು: ಆಹಾರಕ್ಕಾಗಿ ಪರ್ಸಿಯನ್ ಕ್ಯಾಟ್ ಒಂದನ್ನು ತಿಂದಿದ್ದ ಹೆಬ್ಬಾವು ಆಹಾರ ನುಂಗಲಾರದೆ ಸಂಕಷ್ಟಕ್ಕೆ ಸಿಲುಕಿದೆ. ಇದನ್ನ ಗಮನಿಸಿದ ಸ್ಥಳಿಯರು ಉರಗರಕ್ಷಕರ ಮೂಲಕ ಹಾವನ್ನು ರಕ್ಷಣೆ ಮಾಡಿದ್ದಾರೆ. ಆದ್ರೆ ಹಾವಿನ ವೈದ್ಯಕೀಯ ಪರೀಕ್ಷೆ ವೇಳೆ ಹಾವಿನ ದೇಹದಲ್ಲಿ...
ಬಿಗ್ಬಾಸ್ ಜನರ ಮನಸ್ಸನ್ನ ಗೆದ್ದ ರಿಯಾಲಿಟಿ ಶೋ. ಈ ಶೋನ ಅಭಿಮಾನಿಗಳು ತುಂಬಾ ಜನ ಇದ್ದಾರೆ. ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 10 ಮೂಲಕ ಗೆದ್ದು ಬಂದವರು. ಇದರಿಂದ ಇವರ ಹೆಸರು...
2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್...
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ. ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು...
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು....
ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಪ್ರಚಾರ ಶೈಲಿಗೆ ಜನ ಜನಾರ್ದನ ಪೂಜಾರಿಯವರನ್ನು ನೆನಪಿಸಿಕೊಳ್ತಾ ಇದ್ದಾರೆ. ಗುರುವಿನಂತೆ ಶಿಷ್ಯ ಕೂಡಾ ಪ್ರಚಾರ ಮಾಡ್ತಾ ಇರೋದು ನೋಡಿದ ಜನ...