ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಬೇಧಿಸಿದ್ದು, ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ. ಹಾಸನದ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ...
ಕಡಬ: ಕಾಲೇಜು ವಿದ್ಯಾರ್ಥಿನಿಯರ ಮೇಲೆ ಅಸಿಡ್ ದಾಳಿ ಪ್ರಕರಣವನ್ನು ಖಂಡಿಸಿ ಕಡಬದಲ್ಲಿ ಎವಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಆ್ಯಸಿಡ್ ಎರಚಿದ ಆರೋಪಿ ಅಬೀನ್ ಎಂದು ಗುರುತಿಸಲಾಗಿದೆ. ಆ್ಯಸಿಡ್ ದಾಳಿಗೆ ಸರಕಾರದ ವೈಫಲ್ಯವೇ ಕಾರಣ. ಕಡಬದಲ್ಲಿ...
ಚಾಮರಾಜನಗರ : ಮದುವೆ ಆಗಲು ಹೆಣ್ಣು ಸಿಗದೆ ಯುವಕರು ಬೇರೆ ಬೇರೆ ವಿಧಾನದ ಮೂಲಕ ಹೆಣ್ಣು ಹುಡುಕೋದು ಇತ್ತೀಚೆಗೆ ಸಾಮಾನ್ಯವಾಗಿದೆ. ಆನ್ ಲೈನ್ ಆ್ಯಪ್ ಗಳ ಮೊರೆ ಹಾಕದೆ ತಮ್ಮದೇ ಶೈಲಿಯಲ್ಲಿ ವಧು ಅನ್ವೇಷಣೆ ನಡೇಸೋದನ್ನು...
ಮಂಗಳೂರು: ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆ.27 ರಂದು ಗ್ಲೋಬಲ್ ಇಂಡಿಯಾ ಎಂಟರ್ ಟೈನ್ ಮೆಂಟ್ ಪ್ರೊಡಕ್ಷನ್ ಮತ್ತು ಆಲಿ ಶರ್ಮಾ ಜಂಟಿಯಾಗಿ ಪ್ರಸ್ತುತ ಪಡಿಸಿರುವ ಮಿಸ್ಸಸ್ /ಮಿಸ್ಟರ್ ಮತ್ತು ಮಿಸ್ ಹಾಗೂ ಮಿಸ್ ಟೀನ್ ಗ್ಲೋಬಲ್...
ಮಂಗಳೂರು : ಆ್ಯಸಿಡ್ ದಾಳಿಯಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕಡಬ ಸರಕಾರಿ ಕಾಲೇಜಿನ ಮೂವರು ಸಂತ್ರಸ್ತ ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಇಂದು ಬೆಳಿಗ್ಗೆ ಭೇಟಿ...
ಸುಳ್ಯ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಗೆ ದಾಳಿ ನಡೆಸಿದ್ದಾರೆ. ಬಿಜು ಅಬ್ರಹಾಂ ಎಂಬಾತನ ಪತ್ತೆಗೆ ಎನ್.ಐ.ಎ ಅಧಿಕಾರಿಗಳ ತಂಡ ಬಂದಿದೆ ಎಂದು...
ಪಣಂಬೂರು: ಪಣಂಬೂರು ಬೀಚ್ ನಲ್ಲಿ ರವಿವಾರ ಸಮುದ್ರ ಪಾಲಾಗಿದ್ದ ಮೂವರು ಯುವಕರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಬಜಪೆ ಸಮೀಪದ ಪೊರ್ಕೋಡಿ ನಿವಾಸಿ ಖಾಸಗಿ ಕಂಪೆನಿಯ ಡೆಲಿವರಿ ಬಾಯ್ ಮಿಲನ್ (20) ಮತ್ತು ಬೈಕಂಪಾಡಿ ಕೈಗಾರಿಕಾ...
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ...
ಕಡಬ: ಹಾಡಹಗಲೇ ಮನೆಯೊಳಗೆ ನುಗ್ಗಿ ಮಹಿಳೆಗೆ ಹಲ್ಲೆ ಮಾಡಿದ ಕಳ್ಳರು ಚಿನ್ನದ ಸರ ದೋಚಿದ ಘಟನೆ ಕಡಬದ ಪಂಜ ಡಬಲ್ ಕಟ್ಟೆಯಲ್ಲಿ ನಡೆದಿದ್ದು, ಸರ ಕಸಿದ ಆರೋಪಿಗಳು ಪರಾರಿಯಾಗಿದ್ದಾರೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್...
ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಸಿಡ್ ದಾಳಿಗೆ ತುತ್ತಾಗಿರೋ ಮೂವರು ವಿದ್ಯಾರ್ಥಿನಿಯರಿಗೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಜನಪ್ರತಿನಿಧಿಗಳು ವಿದ್ಯಾರ್ಥಿನಿಯರಿಗೆ ಚಿಕಿತ್ಸೆಗೆ ಪ್ರಥಮ...