ಮಂಗಳೂರು: ದುಬೈನಿಂದ ಆಗಮಿಸಿದ ನಾಲ್ವರು ಪ್ರಯಾಣಿಕರನ್ನು ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದ್ದು, ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24...
ವಿಟ್ಲ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ನಾಡು, ನುಡಿ ಬಗ್ಗೆ ಆಸಕ್ತಿ ಮೂಡಿಸಬೇಕು. ಅದಕ್ಕೆ ಮಕ್ಕಳನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಶೈಕ್ಷಣಿಕ ಸಂಸ್ಥೆಗಳು ಆಯೋಜಿಸಬೇಕು. ಆಗ ಮಾತ್ರ ಮಕ್ಕಳು ಹೆಚ್ಚು ಕ್ರಿಯೇಟಿವ್ ಆಗಿ ಇರುತ್ತಾರೆ ಎಂದು...
ಮೂಡುಬಿದಿರೆ: ರೈತರನ್ನು ಹೊರದಬ್ಬಿ ಯಾವುದೇ ಅಭಿವೃದ್ಧಿ ಬೇಡ, ರೈತರನ್ನು ಉಳಿಸಿಕೊಂಡೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಈಗಾಗಲೇ ವಿವಿಧ ಅಭಿವೃದ್ಧಿ ಯೋಜನೆಗಳಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾದ ಕೃಷಿಕರಿಗೆ ಸೂಕ್ತ ಪರಿಹಾರ ಮತ್ತು ಉದ್ಯೋಗ ಒದಗಿಸಬೇಕು ಎಂದು ಕಾಂಗ್ರೆಸ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಕನಕ ಜಯಂತಿ ಮತ್ತು ವೀರರಾಣಿ ಒನಕೆ ಓಬವ್ವ ಜಯಂತಿ ಇಂದು ಮಂಗಳೂರಿನ ಉರ್ವಸ್ಟೊರ್ನ...
ಮಂಗಳೂರು: ಉಳ್ಳಾಲದಲ್ಲಿ ನಡೆದ ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು...
ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬ : ಆಟೋ...
ಮಂಗಳೂರು: ಕಳೆದ 50 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ- ಮಾಲಕರ ಸಂಘದ ಸದಸ್ಯರು ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ನೀಡಿಕೊಂಡು ಬಂದಿದ್ದಾರೆ. ಈ ನಡುವೆ ಕೊರೊನಾ ಮಹಾಮಾರಿಯಿಂದ ಸಂಘದ...
ಪುತ್ತೂರು: ಅನಾರೋಗ್ಯದ ಕಾರಣ ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೃತಿ ಕೆ.ಎ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಬನ್ನೂರಿನ...
ಮಂಗಳೂರು: ಮಂಗಳೂರು ಪುರಭವನದ ಬಳಿ ಕಂಡುಬಂದಿದ್ದ ಯಾರೋ ಒಬ್ಬ ವ್ಯಕ್ತಿಯ ಅಪರಿಚಿತ ಶವವನ್ನು ವೈದ್ಯಕೀಯ ಸಿಬ್ಬಂದಿಗಳನ್ನು ಕಾಯದೆ ಸಹೋದ್ಯೋಗಿಗಳ ನೆರವಿನೊಂದಿಗೆ ತಾವೆ ಮುಂದೆ ನಿಂತು ಮೃತದೇಹವನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಪೊಲೀಸ್...
ಬಂಟ್ವಾಳ: ಪ್ರತಿಷ್ಠಿತ ರೋಟರಿ ಕ್ಲಬ್ ಬಿಸಿರೋಡ್ ಸಿಟಿ ಇದರ 2024 25 ನೇ ಸಾಲಿನ ಅಧ್ಯಕ್ಷರಾಗಿ ಟಿ ಶೇಷಪ್ಪ ಮೂಲ್ಯ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಬೋರ್ಡ್ ಆಫ್ ಡೈರೆಕ್ಟರ್ಸ್ ಸಭೆಯಲ್ಲಿ ಜಿಎಸ್ಆರ್ ಪದ್ಮನಾಭ...