ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಡಿಡೀರ್ ತಡೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ನ. 20ರ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಕೆಎಂಎಫ್ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ...
ಬೆಳ್ತಂಗಡಿ :ಬೆಳ್ತಂಗಡಿ ತೋಟತ್ತಾಡಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಒರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ್ ಪೂಜಾರಿ(24) ಸಂಘದ ಸಾಲ ಕಟ್ಟುವ ವಿಚಾರದಲ್ಲಿ ನಾಲ್ಕು ಜನ ಬೆದರಿಕೆ...
ಉಡುಪಿ : ಮನೆಯ ಕೊಠಡಿಯಲ್ಲಿ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟ ದಾರುಣ ಘಟನೆ ಸೋಮವಾರ ಸಂಜೆ ಉಡುಪಿ ನಗರದ ವಾದಿರಾಜ ರಸ್ತೆ ಯಲ್ಲಿ ನಡೆದಿದೆ. ಖಾಸಾಗಿ ಬ್ಯಾಂಕಿನ ಲೀಗಲ್ ಆಫೀಸರ್ ವಾದಿರಾಜ ರಸ್ತೆಯ ನಿವಾಸಿ ರಾಜಗೋಪಾಲ್...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ...
ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ವರ್ಗಾವಣೆಯಾಗಿದ್ದಾರೆ. ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ಖಾಲಿ ಇದ್ದ ಹುದ್ದೆಗೆ ದೇವಜ್ಯೋತಿ ರೇ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ಸಂದರ್ಭ...
ಮಂಗಳೂರು: ಸುರತ್ಕಲ್ ಟೋಲ್ ತೆರವು ಹೋರಾಟ ಬೆಂಬಲಿಸಿ ಡಿವೈಎಫ್ಐ ಸಂಘಟನೆ ವತಿಯಿಂದ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಮಂಗಳೂರು ನಗರ ಪೊಲೀಸರು ತಡೆ ಒಡ್ಡಿದ್ದ ಘಟನೆ ನಗರದಲ್ಲಿ ನಡೆದಿದೆ. ಸುರತ್ಕಲ್ ಟೋಲ್ ತೆರವು ಹೋರಾಟ ಬೆಂಬಲಿಸಿ ಡಿವೈಎಫ್ಐ...
ಮಂಗಳೂರು: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್...
ಮಂಗಳೂರು: ರಜಕ ಯೂತ್ ಕೂಳೂರು ಮತ್ತು ಎ.ಜೆ ಬ್ಲಡ್ ಸೆಂಟರ್, ಎಜೆ ಹಾಸ್ಪಿಟಲ್ ಅಂಡ್ ರೀಸರ್ಚ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರ ಮಂಗಳೂರಿನ ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಜರುಗಿತು. ಹಿರಿಯ ಪತ್ರಕರ್ತ ಕೇಶವ ಕುಂದರ್...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ದಂಡ ಶುಲ್ಕವನ್ನು ಅಂಚೆ ಕಚೇರಿಗಳಲ್ಲಿ ಪಾವತಿಸುವ ಸೌಲಭ್ಯಕ್ಕೆ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗ ಮತ್ತು ಮಂಗಳೂರು ನಗರ ಪೊಲೀಸ್ ಇಲಾಖೆ ಒಡಂಬಡಿಕೆ ಮಾಡಿಕೊಂಡಿವೆ. ಮಂಗಳೂರು ನಗರ ಪೊಲೀಸ್ ಆಯುಕ್ತರ...
ಮಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ...