ಮಂಗಳೂರು: ಆದೇಶ, ಭರವಸೆಗಳನ್ನು ನಂಬಲು ಸಾಧ್ಯವಿಲ್ಲ. ಅಕ್ರಮ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಹಗಲು ರಾತ್ರಿ ಧರಣಿ ಮುಂದುವರಿಯುತ್ತದೆ ಎಂಬ ಹೋರಾಟ ಸಮಿತಿಯ ಮಾತನ್ನು ತುಳುನಾಡಿನ ಜನತೆ ಅನುಮೋದಿಸಿದ್ದಾರೆ. ಹಾಗಾಗಿ ಪ್ರತಿಭಟನೆ ಮುದುವರಿಯಲಿಸದೆ...
ಉಳ್ಳಾಲ: ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ. ಶಾಸಕರ ವಿಶೇಷ...
ಮಂಗಳೂರು: ಮಂಗಳೂರಿನ ಲಾಲ್ಬಾಗ್ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ನ.19ರ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಮುತ್ತೂಟ್ ಫೈನಾನ್ಸ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 18,000...
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಡಿಡೀರ್ ತಡೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ನ. 20ರ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಕೆಎಂಎಫ್ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ...
ಬೆಳ್ತಂಗಡಿ :ಬೆಳ್ತಂಗಡಿ ತೋಟತ್ತಾಡಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಒರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ್ ಪೂಜಾರಿ(24) ಸಂಘದ ಸಾಲ ಕಟ್ಟುವ ವಿಚಾರದಲ್ಲಿ ನಾಲ್ಕು ಜನ ಬೆದರಿಕೆ...
ಉಡುಪಿ : ಮನೆಯ ಕೊಠಡಿಯಲ್ಲಿ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟ ದಾರುಣ ಘಟನೆ ಸೋಮವಾರ ಸಂಜೆ ಉಡುಪಿ ನಗರದ ವಾದಿರಾಜ ರಸ್ತೆ ಯಲ್ಲಿ ನಡೆದಿದೆ. ಖಾಸಾಗಿ ಬ್ಯಾಂಕಿನ ಲೀಗಲ್ ಆಫೀಸರ್ ವಾದಿರಾಜ ರಸ್ತೆಯ ನಿವಾಸಿ ರಾಜಗೋಪಾಲ್...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ...
ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ವರ್ಗಾವಣೆಯಾಗಿದ್ದಾರೆ. ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ಖಾಲಿ ಇದ್ದ ಹುದ್ದೆಗೆ ದೇವಜ್ಯೋತಿ ರೇ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ಸಂದರ್ಭ...
ಮಂಗಳೂರು: ಸುರತ್ಕಲ್ ಟೋಲ್ ತೆರವು ಹೋರಾಟ ಬೆಂಬಲಿಸಿ ಡಿವೈಎಫ್ಐ ಸಂಘಟನೆ ವತಿಯಿಂದ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಮಂಗಳೂರು ನಗರ ಪೊಲೀಸರು ತಡೆ ಒಡ್ಡಿದ್ದ ಘಟನೆ ನಗರದಲ್ಲಿ ನಡೆದಿದೆ. ಸುರತ್ಕಲ್ ಟೋಲ್ ತೆರವು ಹೋರಾಟ ಬೆಂಬಲಿಸಿ ಡಿವೈಎಫ್ಐ...
ಮಂಗಳೂರು: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್...