ಕಾಸರಗೋಡಿನ ಬಡಿಯಡ್ಕದಲ್ಲಿ ಕಳೆದ ಮೂರು ದಶಕಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಡಾ. ಕೃಷ್ಣ ಮೂರ್ತಿಯವರ ಶವ ಕರ್ನಾಟಕದ ಉಡುಪಿ ಕುಂದಾಪುರದ ಹಳಿಯಲ್ಲಿ ಪತ್ತೆಯಾಗಿತ್ತು. ಮಂಗಳೂರು/ ಕಾಸರಗೋಡು: ಕೇರಳದ ಕಾಸರಗೋಡಿನ...
ಮಂಗಳೂರು : ಕರ್ನಾಟಕ ರಾಜ್ಯದ ವಾಣಿಜ್ಯ ಹೆಬ್ಬಾಗಿಲು ಮಂಗಳೂರನ್ನು ಸಂಪರ್ಕಿಸುವ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಪೂರ್ಣ ನಾದುರಸ್ಥಿಯಲ್ಲಿದ್ದು ಜನಪ್ರತಿನಿಧಿಗಳಿಗೆ ಮಾಡಿದ ಮನವಿಗಳು ಯಾವುದೇ ಪ್ರಯೋಜನಕ್ಕೆ ಬಾರದ ಹಿನ್ನೆಲೆಯಲ್ಲಿ ಕರಾವಳಿಯ ಉದ್ಯಮಿಗಳು ಇದೀಗ ಶ್ರೀ ಕ್ಷೇತ್ರ...
ವರಾಹ ರೂಪಂ (Varaha Rupam) ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಇದೀಗ ನಿರ್ಣಯ ಹಂತಕ್ಕೆ ಬಂದು ಆ ಹಾಡನ್ನು ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್ ನಿಂದ ಡೀಲಿಟ್ ಮಾಡಿದೆ. ಬೆಂಗಳೂರು : ಹಲವು ದಿನಗಳಿಂದ ಸದ್ದು...
ಬಂಟ್ವಾಳ: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ...
ಕಡಬ : ಬ್ಯಾಂಕೊಂದರಲ್ಲಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ದಕ್ಷಿಣ ಕನ್ನಡ ಕಡಬ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ...
ಖ್ಯಾತ ಕಾಲಿವುಡ್ ನಟ ವಿಶಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದರು. ಬೆಳ್ತಂಗಡಿ: ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ವಿಶಾಲ್...
ಮಂಗಳೂರು: ‘ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಸೂಪರ್ ಹಿಟ್ ಕಾಂತಾರ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ’ ಎಂದು ಸಮತಾ ಸೈನಿಕ ದಳ ಆರೋಪಿಸಿದೆ. ಈ ಬಗ್ಗೆ...
ಬಂಟ್ವಾಳ: ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತುಂಬೆ ಡ್ಯಾಂ ನಲ್ಲಿ ನಡೆದಿದೆ. ಪರ್ಲಿಯಾ ನಿವಾಸಿ ಝುನೈದ್ ಎಂಬವರ ಪುತ್ರ ಸಲ್ಮಾನ್ ಫಾರಿಸ್ (16) ಮೃತ ಬಾಲಕನಾಗಿದ್ದಾನೆ. SSLC ವಿದ್ಯಾರ್ಥಿಯಾಗಿದ್ದು ಫಾರಿಸ್ ಶುಕ್ರವಾರವಾದ...
ಮಹಿಳೆಯರ ಸಂಖ್ಯೆ 8,71,364 ಆಗಿದ್ದು, ಪುರುಷ ಮತದಾರರು 8,37,527 ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್(RavikumarMR) ತಿಳಿಸಿದ್ದಾರೆ. ಮಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ 2023ರ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು,...
ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದಾರೆ. ಪುತ್ತೂರು: ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ...