ಮುಲ್ಕಿ: ಮುಲ್ಕಿ ತಾಲ್ಲೂಕಿನ ಕಿನ್ನಿಗೋಳಿ ಕೊಡೆತ್ತೂರು ನಿವಾಸಿ, ಹಿರಿಯ ಲೇಖಕಿಯೋರ್ವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಗಾಯತ್ರಿ ಉಡುಪ (62) ನಿಧನರಾದ ಹಿರಿಯ ಲೇಖಕಿ. ಅವರು ಮೂಲ್ಕಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷೆಯಾಗಿ, ನಿವೃತ್ತ ಶಿಕ್ಷಕಿಯಾಗಿ,...
ಉಳ್ಳಾಲ: ಹರೇಕಳ ಸೇತುವೆ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲು ಒತ್ತಾಯಿಸಿ ಡಿ.ವೈ.ಎಫ್. ಐ ಹರೇಕಳ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ ಸೋಮವಾರ ಸಂಜೆ ನಡೆಯಿತು. ಡಿ.ವೈ.ಎಫ್. ಐ ಜಿಲ್ಲಾ ಅಧ್ಯಕ್ಷ ಬಿ.ಕೆಇಂತಿಯಾಝ್ ಮಾತನಾಡಿ ಜನರ ಅನುಕೂಲಕ್ಕೆ ಮಾಡಿರುವ...
ಮಂಗಳೂರು: ಮಂಗಳೂರು ನಗರದ ಗರೋಡಿಯಲ್ಲಿ ಆಟೋ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಒಬ್ಬನೇ ಮಾತ್ರವಲ್ಲದೆ ಆತನ ಜೊತೆ ಮತ್ತೊಬ್ಬ ವ್ಯಕ್ತಿ ಕೂಡಾ ಮಂಗಳೂರಿಗೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೈಸೂರು- ಮಂಗಳೂರು ಬಸ್ನಿಂದ ಪಡೀಲಿಗೆ ಬಂದಿಳಿದ...
ಮಂಗಳೂರು: ತೆಂಕುತಿಟ್ಟಿನ ಖ್ಯಾತ ಬಣ್ಣದ ವೇಷಧಾರಿ ಹರಿನಾರಾಯಣ ಭಟ್ ಎಡನೀರು ಅವರು ಕದ್ರಿ ಯಕ್ಷ ಬಳಗದವರು ಕೊಡಮಾಡುವ 2022ನೇ ಸಾಲಿನ ಪ್ರತಿಷ್ಠಿತ “ಕದ್ರಿ ವಿಷ್ಣು ಪ್ರಶಸ್ತಿ”ಗೆ ಆಯ್ಕೆ ಆಗಿದ್ದಾರೆ ಎಂದು ಸಂಘಟಕ ಕದ್ರಿ ನವನೀತ ಶೆಟ್ಟಿ...
ಮಂಗಳೂರು: ಮಂಗಳೂರು ಆಟೋ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೊರ ವಲಯದಲ್ಲಿ ಬಸ್ಸಿನಿಂದ ಇಳಿದು ನಾಗುರಿಯಿಂದ ಪಂಪ್ವೆಲ್ ಕಡೆಗೆ ನಡೆದುಕೊಂಡು ಬರುತ್ತಾ ರಿಕ್ಷಾ ಹತ್ತಿ ಸಂಚರಿಸುತ್ತಿದ್ದಂತೆ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಕೆಲವೇ ಕ್ಷಣಗಳ...
ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ...
ಮಂಗಳೂರು: ನಗರದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಂಕಿತ ಉಗ್ರ ಶಾರೀಕ್ ಚಿಕಿತ್ಸೆ ಮುಂದುವರೆದಿದೆ. ಆತ ಗುಣಮುಖ ಆದ ತಕ್ಷಣ ಪೊಲಿಸ್ ವಶಕ್ಕೆ ಪಡೆಯಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ....
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಂಕಿತ ಉಗ್ರ ಮಹಮ್ಮದ್ ಶಾರೀಕ್ ಸಹಚರನೋರ್ವನನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಂಕಿತ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾರ್ಯದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ(19)...
ಮಂಗಳೂರು: ಸುರತ್ಕಲ್ನ ಟೋಲ್ ಗೇಟ್ ರದ್ದಾಗಿದೆ ಎಂಬುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ ಒಂದು ವಾರ ಕಳೆದರೂ ಟೋಲ್ ಕೇಂದ್ರದಲ್ಲಿ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸದಿರುವುದನ್ನು ಖಂಡಿಸಿ ಇಂದು ಟೋಲ್ ಗೇಟ್...