ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಸುಳ್ಯ : ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ...
ಮಂಗಳೂರು : ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಆಸ್ಪತ್ರೆ ಸೇರಿದ ಘಟನೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಜೆಪ್ಪು ಬಪ್ಪಾಲ್ ನಿವಾಸಿಗಳಾದ ಅರವಿಂದ್(52), ಪಭಾವತಿ (45), ಅವರ...
ಮಂಗಳೂರು : ಮಂಗಳೂರು ಧರ್ಮ ಪ್ರಾಂತ್ಯದ ಹಿರಿಯ ಧರ್ಮಗುರು 81 ವರ್ಷ ಪ್ರಾಯದ ಫಾ। ಜಿ. ಡಬ್ಲ್ಯು. ವಾಸ್ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬಂಟ್ವಾಳ ತಾಲೂಕಿನ ಅಗ್ರಾರ್ ನಿವಾಸಿಯಾಗಿದ್ದ ಗ್ರೇಗರಿ...
ಬೆಳ್ತಂಗಡಿ : ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉಜಿರೆ ಮಾಚಾರು ಮೂಲದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಾಚಾರು ಕುದುರು ನಿವಾಸಿಯಾಗಿರುವ...
ಮಂಗಳೂರು : ಮುಂಜಾನೆಯ ವಾಕಿಂಗ್ ತೆರಳಿದ್ದ ವ್ಯಕ್ತಿ ವಾಹನ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಸಂಭವಿಸಿದೆ. ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಅಶೋಕನಗರದ ನಿವಾಸಿ ಸಾವನ್ನಪ್ಪಿದ್ದಾರೆ. ಸುಮಾರು 40ರಿಂದ 45 ವರ್ಷ...
ಮಂಗಳೂರು : ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸುತ್ತಾರೆ ಎಂಬ...
ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ಶಾಖೆಯಿಂದ ನೀಡಲಾಗುವ 2021-22 ನೇ ಸಾಲಿನ “ಬೆಸ್ಟ್ ಸೆಕ್ರೆಟರಿ” ಪ್ರಶಸ್ತಿಗೆ ವೆನ್ಲಾಕ್ ಜಿಲ್ಲಾಸ್ಪತ್ರೆಯ ಯುರೋಲಜಿಸ್ಟ್ ಡಾ.ಸದಾನಂದ ಪೂಜಾರಿ ಆಯ್ಕೆಯಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿರುವ ಡಾ.ಸದಾನಂದ...
ಬಂಟ್ವಾಳ : ದೀಪಾವಳಿಯ ಪಟಾಕಿ ಶಬ್ದಕ್ಕೆ ಬೆದರಿ ಓಡಿಹೋಗುವಾಗ ಬಾವಿಗೆ ಬಿದ್ದಿದ್ದ ಶ್ವಾನಕ್ಕೆ ಅಗ್ನಿಶಾಮಕ ಸಿಬಂದಿ ರಕ್ಷಿಸುವ ಮೂಲಕ ಮರು ಜೀವ ಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಸಮೀಪದ ಕುಂಜಿರಬೆಟ್ಟು ಎಂಬಲ್ಲಿ...
ಬಂಟ್ವಾಳ : ಗೂಡ್ಸ್ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ನಡೆದಿದೆ. ಅಪಘಾತದಲ್ಲಿ...