ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಸೂರ್ಯನಾರಾಯಣ...
ಬೆಳ್ತಂಗಡಿ :ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲೆಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ...
ಮಂಗಳೂರು: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಲನಚಿತ್ರ ಇಡೀ ದೇಶದಾದ್ಯಂತ ಭಾರೀ ಜನಮನ್ನಣೆ ಪಡೆದರೆ, ಈ ಬಾರಿ ನಡೆದ ನಮ್ಮ ಕುಡ್ಲ ವಾಹಿನಿಯ 23ನೇ ಗೂಡುದೀಪ ಸ್ಪರ್ಧೆಯಲ್ಲೂ ಕಾಂತಾರದ ಅಬ್ಬರವೇ ಜೋರಿತ್ತು. ಕಾಂತಾರ ಸಿನೆಮಾದ ವರಾಹವತಾರ...
ಉಳ್ಳಾಲ: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಉಳ್ಳಾಲದ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ (82) ಮೃತ ದುರ್ದೈವಿ. ಇವರು ಶುಕ್ರವಾರ...
ಮಂಗಳೂರು: ನಾಡಿನೆಲ್ಲೆಡೆ ಇದೀಗ ದೀಪಾವಳಿ ಹಬ್ಬದ ಸಂಭ್ರಮ. ಈಗಾಗಲೇ ಜನತೆ ದೀಪಾವಳಿ ಹಬ್ಬದ ಸಡಗರದಲ್ಲಿ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ನರಕಚತುರ್ದಶಿ ಸಂಭ್ರಮವಾಗಿದ್ದು, ನಾಡಿನ ಜನತೆ ಎಣ್ಣೆ ಹಚ್ಚಿ ಸ್ನಾನ ಮಾಡಿ, ದೇವರಿಗೆ ವಿಶೇಷ ಪೂಜೆ ಮಾಡಿದರು....
ಮಂಗಳೂರು : ನಮ್ಮ ಕುಡ್ಲ ಗೂಡುದೀಪ ಪಂಥ- 2022 ರ ಉದ್ಘಾಟನಾ ಕಾರ್ಯಕ್ರಮ ನಗರದ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡ ಅತಿಥಿ ಗಣ್ಯರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಗೂಡು...
ಮಂಗಳೂರು: ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ. ಬಂಧಿತರನ್ನು ಪುನಿತ್,...
ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ...
ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.21 ರಂದು ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ (64) ಎಂದು ಗುರುತಿಸಲಾಗಿದೆ....
ಪುತ್ತೂರು: ಹುಲ್ಲು ಕಟಾವು ಮಾಡುತ್ತಿದ್ದಾಗ ತೆಂಗಿನ ಮರದ ಬುಡದಲ್ಲಿ ಮಾನವ ತಲೆಬುರುಡೆ, ಅಸ್ಥಿಪಂಜರ ತಾಲೂಕಿನ ಚಿಕ್ಕಮುಟ್ನೂರು ಗ್ರಾಮದ ಸಿದ್ಯಾಲದ ಗುಡ್ಡದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಭೇಟಿ ನೀಡಿದೆ. ಸಿದ್ಯಾಲ ದಿ....