ಮಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ,...
ಉಳ್ಳಾಲ: ಮಂಜೇಶ್ವರ ಮೂಲದ ಯುವಕನೋರ್ವ ಬೈಕ್ನಲ್ಲಿ ಬರುತ್ತಿದ್ದಾಗ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿದ್ದ ಮೂವರು ಅಪರಿಚಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್...
ಮಂಗಳೂರು: ಬಹುಜನ ಸಮಾಜ ಪಕ್ಷ( ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ದಾಸಪ್ಪ ಎಡಪದವು (63)ಇಂದು ತನ್ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಗುರುಪುರ ದಲಿತ ಅಭಿವೃದ್ಧಿ ಸಮಿತಿಯ ಸ್ಥಾಪಕರಾಗಿದ್ದ ದಾಸಪ್ಪ ಅವರು, ಭೌದ್ಧ ಧರ್ಮದ...
ಮಂಗಳೂರು: ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ. ಕೃಷ್ಣಮೂರ್ತಿಯ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನಗರದ ಸರ್ಕ್ಯೂಟ್ ಹೌಸ್ ಮುಂದೆ ಶುಕ್ರವಾರ ಹಣತೆ ಬೆಳಗಿ ಪ್ರತಿಭಟನೆ ನಡೆಸಲಾಯಿತು. ಮುಂಗಳೂರು...
ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ...
ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ 20 ದಿನಗಳಾದರೂ ಪತ್ತೆಯಾಗಿಲ್ಲ. ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ...
ಮಂಗಳೂರು: ಮಂಗಳೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಬೀದಿ ಬದಿಯ ಕೆಲವು ಗೂಡಂಗಡಿಗಳನ್ನು ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪಾಲಿಕೆ ತೆರವು ಕಾರ್ಯಾಚರಣೆಯನ್ನು ಮುಂದುವರೆಸುತ್ತಿದ್ದು, ಇಂದೂ ಕೂಡ ಪಾಲಿಕೆಯ ಆಯುಕ್ತರ ಆದೇಶ ಮೇರೆಗೆ ಪಾಲಿಕೆಯ ಅಧಿಕಾರಿಗಳು...
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ...
ಮಂಗಳೂರು: ಸಮುದಾಯ ಆರೋಗ್ಯ ಅಧಿಕಾರಿಗಳ ಖಾಯಂಮಾತಿ, ಪ್ರೋತ್ಸಾಹ ಧನ ಹೆಚ್ಚಳ, ಆರೋಗ್ಯ ಮತ್ತು ಕೇಂದ್ರಗಳ ಸಶಕ್ತೀಕರಣ ಹಾಗೂ ಕಿರುಕುಳ ಮುಕ್ತ ಕೆಲಸ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ...
ಮಂಗಳೂರು: ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಮತ್ತು ಸಿಸಿ ಕೆಮರಾ ಡಿವಿಆರ್ ಕಳವಾಗಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿ ನಡೆದಿದೆ. ಕಂಕನಾಡಿ...