ಮಂಗಳೂರು: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಕಟ್ಟಡ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಕಲ್ಪಿಸಿ ವಕೀಲರು ಸಹಿತ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಅಚ್ಚರಿ ತರುವ ನಿಯಮವನ್ನು ಅನುಷ್ಠಾನ ಮಾಡಲಾಗಿತ್ತು. ಇದೀಗ...
ಮಂಗಳೂರು : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಶಾಖೆಗಳು ಉದ್ಘಾಟನೆಯಾಗುತ್ತಿವೆ. ಇದರ ಅಂಗವಾಗಿ ಮಂಗಳೂರಿನ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್ ನ ಡಿಜಿಟಲ್ ಬ್ಯಾಂಕ್ ಘಟಕ...
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ...
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ಟೋಲ್ ವಿರೋಧಿ ಹೋರಾಟ ಸಮಿತಿಯ ಅಕ್ಟೋಬರ್ 18 ಹೋರಾಟ ನಿರ್ಣಾಯಕ ಹಂತಕ್ಕೆ ತಲುಪಿದ್ದು ಈ ಮಧ್ಯೆ ಹೋರಾಟಗಾರರಿಗೆ ಮಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಟೋಲ್ ವಿರೋಧಿ ಹೋರಾಟ...
ಬಂಟ್ವಾಳ : ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಅ.16ರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ. ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಾರು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಕಟ್ಟಡದ ಮುಖ್ಯ ದ್ವಾರದಲ್ಲಿ ಕೇವಲ ನ್ಯಾಯಧೀಶರನ್ನು ಹೊರತು ಪಡಿಸಿ ಎಲ್ಲರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರ ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ...
ಬಂಟ್ವಾಳ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ಪುಂಜಾಲಕಟ್ಟೆ(Punjalakatte) ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ. ಇಲ್ಲಿನ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ(52) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂಲತಃ ಬೆಳ್ಳಾರೆ ನಿವಾಸಿಯಾಗಿರುವ ಇವರು ಬಂಟ್ವಾಳ ಬಿ.ಸಿ. ರೋಡ್ ಬಳಿ ಮನೆ ಮಾಡಿ...
ಬಂಟ್ವಾಳ : ಜಾನುವಾರುಗಳನ್ನು ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಮತ್ತವರ ಸಿಬ್ಬಂದಿಗಳು ದಕ್ಷಿಣ...
ಮಂಗಳೂರು : ತೀವ್ರ ವಿವಾದಕ್ಕೀಡಾದ ಸುರತ್ಕಲ್ ಟೋಲ್ ಹೋರಾಟ ಈ ಬಾರಿ ನಿರ್ಣಾಯಕ ಹಂತಕ್ಕೆ ತರಲು ಹೋರಾಟ ಸಮಿತಿ ಅಖಾಡಕ್ಕೆ ಇಳಿದು ಹೋರಾಟಗಾರರನ್ನು ಸಂಘಟಿಸುತ್ತಿದ್ದು ಈ ಮಧ್ಯೆ ಹೋರಾಟವನ್ನು ಹತ್ತಿಕ್ಕಲು ಇಲ್ಲದ ಕಾರ್ಯಗಳು ಆರಂಭವಾಗಿದೆ. ಈ...