ಮಂಗಳೂರು: ಬಿಲ್ಲವರ ಕುಲಕಸುಬಾದ ಶೇಂದಿಯನ್ನು ಸರಕಾರ ನಿಷೇಧ ಮಾಡಿರುವುದು ಮಾಡಿರುವುದು ಸರಿಯಲ್ಲ. ಈಡಿಗ ಬಿಲ್ಲವ ಸಮುದಾಯದ ಆರ್ಥಿಕತೆಗೆ ಹೊಡೆತ ನೀಡಲು ಇದನ್ನು ನಿಲ್ಲಿಸಿದ್ದೀರಾ? ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಜಯಂತ್ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಬಿಕರ್ನಕಟ್ಟೆ ಸೌಜನ್ಯ ಲೇನ್ ನಿವಾಸಿಯಾದ ಹೆಚ್ ಪಿ ರಾಮಚಂದ್ರ ಮತ್ತು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲಭ್ಯವಿದ್ದು, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸಲಿದ್ದಾರೆ. ಇದರ...
ಮಂಗಳೂರು: 33/11ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಗೋಕರ್ಣನಾಥ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಮತ್ತು ನಾಳೆ ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ವಿವಿಧೆಡೆ ವಿದ್ಯುತ್...
ಪುತ್ತೂರು : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರ ನೀಡಿರುವ ಭರವಸೆಯನ್ನು ಈಡೇರಿಸಬೇಕು. ಒಂದು ವೇಳೆ ಮಾತು ತಪ್ಪಿದ್ರೆ ಸಿಎಂ ಮುಖಕ್ಕೆ ಮಸಿ ಬಳಿಯಬೇಕಾಗುತ್ತೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಖಡಕ್ ಎಚ್ಚರಿಕೆ...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರಲ್ಲಿ ಮೀನಿನ ಸುನಾಮಿ ಎದ್ದಿದ್ದು ಮೀನು ಹೆಕ್ಕಲು ಸ್ಥಳೀಯ ಜನರು ಮುಗಿ ಬಿದ್ದಿದ್ದಾರೆ. ಸುರತ್ಕಲ್ ಮುಕ್ಕ ಜೋರ ಬಳಿಯಿಂದ ಮಿತ್ರ ಪಟ್ನ ತನಕ ಮೀನಿನ ರಾಶೀಯೇ ತೀರಕ್ಕೆ...
ಮಂಗಳೂರು : ೂರು ಮೃತರನ್ನು ಚಿಕ್ಕಮಗಳೂರು ನಿವಾಸಿ ಪ್ರತಾಪ್ ಶೆಟ್ಟಿ ಎಂದು ಗುರುತಿಸಲಾಗಿದೆ. ಪ್ರತಾಪ್ ತೊಕ್ಕೊಟ್ಟು ಅಂಬಿಕಾ ರೋಡ್ ಎಂಬಲ್ಲಿರುವ ವೈನ್ ಆ್ಯಂಡ್ ಡೈನ್ ಬಾರ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪ್ರತಾಪ್ ಜೊತೆ ಅವರ...
ಮಂಗಳೂರು : ನಾಲ್ಕು ತಿಂಗಳ ಹಿಂದೆ ಉಳ್ಳಾಲ ಉಚ್ಚಿಲ ನಿವಾಸಿ ಆರಿಫ್ ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ತಲ್ಹತ್ ಬಜಾಲ್ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಯತ್ನ ಪ್ರಕರಣದಲ್ಲಿ 7 ಮಂದಿ ಆರೋಪಿಗಳು...
ಮಂಗಳೂರು: ಅಪಘಾತದಲ್ಲಿ ಕೋಮಾದಲ್ಲಿದ್ದ ಕಾರ್ಮಿಕನನ್ನು ಆಂಬ್ಯುಲೆನ್ಸ್ನಲ್ಲಿ ಆಮ್ಲಜನಕದ ಜಾಡಿ ಇರಿಸಿಕೊಂಡು ಸುಮಾರು 2,700 ಕಿ.ಮೀ. ದೂರದಲ್ಲಿರುವ ಉತ್ತರ ಪ್ರದೇಶದ ಮೊರಾದಾಬಾದ್ಗೆ ಕೇವಲ 41 ಗಂಟೆಗಳಲ್ಲಿ ಕರೆದೊಯ್ದು ಸಾಹಸ ಮೆರೆದ ಆಂಬ್ಯುಲೆನ್ಸ್ನ ಚಾಲಕನಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ....
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ ವತಿಯಿಂದ ಕಂಕನಾಡಿಯಲ್ಲಿನ ಬಾಲಿಕಾ ಅಶ್ರಮ ಮತ್ತು ಬಿಜೈನ ಸ್ನೇಹ ದೀಪ್ ನಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದ ವಿತರಣೆಯನ್ನು ಮಾಡಲಾಯಿತು....