ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಎರಡು ದಿನಗಳ ಕಾಲ ನಡೆಯುವ ಚಿತ್ತಾರ ಕಲೆ ರಚನಾ ತರಬೇತಿ ಶಿಬಿರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಶ್ರೀ ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ಬಳಿಕ...
ಬೆಳ್ತಂಗಡಿ: ನಡೆದಾಡಲು ಸಾಧ್ಯವಾಗದ ಯುವಕನ ಬಾಳಿನಲ್ಲಿ ಶಕ್ತಿಯೊಂದು ತನ್ನ ಕಾರಣಿಕವನ್ನು ಮೆರೆಯುವ ಮೂಲಕ ಯುವಕನನ್ನು ನಡೆದಾಡುವಂತೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಆರಿಕೋಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಆರಿಕೋಡಿ ಎಂಬ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡ್ ವ್ಯಾಪ್ತಿಯ ವಾಸುಕಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ವಾಸುಕಿ ನಗರದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ...
ದುಬೈ: ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಬಿ.ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಇವರನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಘಟಕದ ವತಿಯಿಂದ ದುಬೈನಲ್ಲಿ ಸನ್ಮಾನಿಸಲಾಯಿತು. ದುಬೈನ...
ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ವೀಡಿಯೋವನ್ನೂ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿದ್ದ, ಆರೋಪಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ಟಿಎಸ್ಸಿ – 2 ನ್ಯಾಯಾಲಯ 15...
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಕಾಪಿಕಾಡ್...
ಮಂಗಳೂರು: ಇತ್ತೀಚೆಗೆ ಮಂಗಳೂರಿನ ಬಜ್ಪೆಯ ಶೋಭಾ ಯಾತ್ರೆಯಲ್ಲಿ ಪ್ರದರ್ಶಿತಗೊಂಡ,’ ಯೋಗಿ ‘ ಬಿಂಬಿತ ಬುಲ್ಡೋಝರ್ ಪ್ರದರ್ಶನ ಸೂಕ್ತ ಸಮಯದಲ್ಲಿಯೇ ಆಗಿದೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆದ ಬಹು ಆರೋಪಿತ ಅವ್ಯವಹಾರ ಮತ್ತು ಅಷ್ಟೇ ಮಟ್ಟದ...
ಬಂಟ್ವಾಳ: ಎಸ್ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿರವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಎಸ್ಡಿಪಿಐ ಕಛೇರಿಯಲ್ಲಿ ಇಂದು ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಅಬೂಬಕ್ಕರ್ ಕುಳಾಯಿ ‘ದೇಶದಲ್ಲಿ ಜನವಿರೋಧಿ ಆಡಳಿತ ನಡೆಯುತ್ತಿದ್ದು ದಿನ...
ಮಹಾ ಮಂಗಳಾರತಿಬಳಿಕ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10.00 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆಯು ಉತ್ಸವಸ್ಥಾನದಿಂದ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ...
ಬಂಟ್ವಾಳ: ಶ್ರೀ ಕಾವೇಶ್ವರ ಫ್ರೆಂಡ್ಸ್ ತಂಡದ ಸದಸ್ಯರು ಬಂಟ್ವಾಳದ ತೆಂಕಬೆಳ್ಳೂರು, ಬಡಗ ಬೆಳ್ಳೂರು ಪರಿಸರದಲ್ಲಿ ಹಲವಾರು ವರ್ಷಗಳಿಂದ ಶಾರ್ದೋಲ ವೇಷ ಧರಿಸಿ ನವರಾತ್ರಿ ಮುಗಿದ ಕೂಡಲೇ ಊರಿನ ತೀರಾ ಬಡತನದಲ್ಲಿ ಇರುವ ಆಯ್ದ ಕುಟುಂಬಗಳಿಗೆ ನೆರವಾಗುವ...