ಉಡುಪಿಯ ಅಂಶ ಝಾಕೀರ್( ansha zakir) ಹಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಜನಪ್ರಿಯವಾಗಿದೆ. ನೂರಾರು ಮಂದಿ ಸ್ಟೇಟಸ್ ಹಾಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಡುಪಿ: ಒಂದಲ್ಲ ಒಂದು ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತಿರುವ ರಿಷಬ್ ಶೆಟ್ಟಿ...
ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ...
ಮಂಗಳೂರು: ಮಂಗಳೂರಿನ ಹೊರವಲಯದ ಕಸಬಾ ಬೆಂಗರೆಯಲ್ಲಿ ಮೀನುಗಾರಿಕೆಗೆ ಬಳಸಲಾಗುವ ಮೀನುಹಿಡಿಯುವ ಬಲೆಯ ಸಂಗ್ರಹಾಗಾರದಲ್ಲಿ ಬೆಂಕಿ ಹಿಡಿದಿದ್ದು, ಲಕ್ಷಾಂತರ ರೂ. ನಷ್ಟ ಉಂಟಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಎರಡು ವಾರಗಳ ಹಿಂದೆ ಇಲ್ಲಿ ಬೀಕರ ಅಗ್ನಿ...
ಸುಳ್ಯ: ದಕ್ಷಿಣ ಕನ್ನಡದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಕೃಷಿ ಉದ್ದೇಶಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವಾಗ ಪುರಾತನ ಗುಹೆಯೊಂದು ಪತ್ತೆಯಾಗಿದೆ. ಗುಹೆಯನ್ನು ಸಂಶೋಧಿಸಿದಾಗ ಮಣ್ಣಿನ ಮಡಿಕೆಗಳು ಮತ್ತು ಕುಂಬಾರಿಕೆಗಳ ತುಣುಕುಗಳು ಸೇರಿದಂತೆ ಮತ್ತಿತರ...
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳ ಅಧಿಕೃತ ಮಾಹಿತಿಯಂತೆ ಎಸ್ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ...
ಕಾಸರಗೋಡಿನ ಬಡಿಯಡ್ಕದಲ್ಲಿ ಕಳೆದ ಮೂರು ದಶಕಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಡಾ. ಕೃಷ್ಣ ಮೂರ್ತಿಯವರ ಶವ ಕರ್ನಾಟಕದ ಉಡುಪಿ ಕುಂದಾಪುರದ ಹಳಿಯಲ್ಲಿ ಪತ್ತೆಯಾಗಿತ್ತು. ಮಂಗಳೂರು/ ಕಾಸರಗೋಡು: ಕೇರಳದ ಕಾಸರಗೋಡಿನ...
ಮಂಗಳೂರು : ಕರ್ನಾಟಕ ರಾಜ್ಯದ ವಾಣಿಜ್ಯ ಹೆಬ್ಬಾಗಿಲು ಮಂಗಳೂರನ್ನು ಸಂಪರ್ಕಿಸುವ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಪೂರ್ಣ ನಾದುರಸ್ಥಿಯಲ್ಲಿದ್ದು ಜನಪ್ರತಿನಿಧಿಗಳಿಗೆ ಮಾಡಿದ ಮನವಿಗಳು ಯಾವುದೇ ಪ್ರಯೋಜನಕ್ಕೆ ಬಾರದ ಹಿನ್ನೆಲೆಯಲ್ಲಿ ಕರಾವಳಿಯ ಉದ್ಯಮಿಗಳು ಇದೀಗ ಶ್ರೀ ಕ್ಷೇತ್ರ...
ವರಾಹ ರೂಪಂ (Varaha Rupam) ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಇದೀಗ ನಿರ್ಣಯ ಹಂತಕ್ಕೆ ಬಂದು ಆ ಹಾಡನ್ನು ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್ ನಿಂದ ಡೀಲಿಟ್ ಮಾಡಿದೆ. ಬೆಂಗಳೂರು : ಹಲವು ದಿನಗಳಿಂದ ಸದ್ದು...
ಬಂಟ್ವಾಳ: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ...
ಕಡಬ : ಬ್ಯಾಂಕೊಂದರಲ್ಲಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ದಕ್ಷಿಣ ಕನ್ನಡ ಕಡಬ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ...