ಬೆಳ್ತಂಗಡಿ : ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಮಂಗಳವಾರ ತಡರಾತ್ರಿ...
ಮಂಗಳೂರು : ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗಿ ಪರಿವರ್ತನೆ ಗೊಳ್ಳಲಿದೆ. ಕರಾವಳಿ ಜಿಲ್ಲೆಗಳ ಜನರಲ್ಲಿ ಬಿಜೆಪಿ ಸರಕಾರದ...
ವರದಿ : ನಿಶಾಂತ್ ಕಿಲೆಂಜೂರು ಕಿನ್ನಿಗೋಳಿ : ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಬ್ಯಾಸ ನಡೆಯಿತು. ದುರ್ಗೆಯ ನನ್ನಿಧಿಯಲ್ಲಿ ಅಕ್ಷಾರಭ್ಯಾಸ ಪ್ರಾಂಭಿಸಿದರೆ ಒಳ್ಳೆಯದು ಎನ್ನುವ ನಂಬಿಗೆ ಇದೆ, ಆ...
ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant ಆಗಿ...
ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು ಸಹಸ್ರಾರು ಮಂದಿ...
ಮಂಗಳೂರು: ಜಿಲ್ಲಾ ಕಂಬಳ ಸಮಿತಿಯ ಸಭೆಯು ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಜರಗಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. 5ರಂದು ಶಿರ್ವ ಕಂಬಳದೊಂದಿಗೆ...
ಮಂಗಳೂರು: ಇದೀಗ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಕಾಂತಾರ ಚಲನಚಿತ್ರದ ತಂಡ ಇಂದು ಮಂಗಳೂರಿನ ಮಾಲ್ನಲ್ಲಿ ಚಿತ್ರ ಪ್ರೇಮಿಗಳೊಂದಿಗೆ ಹರಟೆ ಹೊಡೆದು ಚಿತ್ರ ಪ್ರೇಮಿಗಳಿಗೆ ಖುಷಿ ಕೊಟ್ಟಿದೆ. ಚಿತ್ರದ ನಾಯಕ ನಟ, ನಿರ್ದೇಶನ ರಿಷಬ್ ಶೆಟ್ಟಿ, ನಟಿ ಸಪ್ತಮಿ...
ಮಂಗಳೂರು: ಕಾರವಾರ ಜಿಲ್ಲೆಯಲ್ಲಿ ಅಂದು ಸಂಭವಿಸಿದ ಪರೇಶ್ ಮೇಸ್ತ ಎಂಬ ಹಿಂದುಳಿದ ವರ್ಗದ ಯುವಕನ ಸಾವನ್ನು, ತಕ್ಷಣ ಕೊಲೆ ಎಂದು ಪರಿವರ್ತಿಸಿ, ನಂತರ ಕೊಲೆಯ ಆರೋಪವನ್ನು ಒಂದು ನಿರ್ಧಿಷ್ಟ ಸಮುದಾಯದ ಮೇಲೆ ಹೊರಿಸಲಾಯಿತು. ಆಗಾಗಲೇ ಅಭಿವೃದ್ಧಿ...
ಸುಳ್ಯ: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಅ.3 ರಂದು ರಾತ್ರಿ ಘಟನೆ ನಡೆದಿದೆ. ಮೃತ...
ಮಂಗಳೂರು : ನಗರದ ಕ್ರೈಸ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಬಿಕರ್ಣಕಟ್ಟೆಯ ಬಾಲ ಯೇಸು ಮಂದಿರದಲ್ಲಿ ನವರಾತ್ರಿಯ ಪ್ರಯುಕ್ತ ಇಂದು ಆಯುಧ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂದಿರದ ಪ್ರಾಂಗಣದಲ್ಲಿ ನಡೆದ ಈ ಆಯುಧ ಪೂಜಾ ಕಾರ್ಯಕ್ರಮ ಪ್ರಯುಕ್ತ ...