ಕಿನ್ನಿಗೋಳಿ: ಅತ್ತೂರಿನ ಶ್ರೀ ಅರಸು ಕುಂಜಿರಾಯ ದೈವಸ್ಥಾನದ ನೂತನ ಆಡಳಿತ ಮಂಡಳಿಯ ರಚನೆಯು ದೈವಸ್ಥಾನ ರಾಜಗೋಪುರದಲ್ಲಿ ನಡೆಯಿತು. ಚರಣ್ ಜೆ ಶೆಟ್ಟಿ ಗೌರವಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಐಕಳ, ಅಧ್ಯಕ್ಷರಾಗಿ ಚರಣ್. ಜೆ. ಶೆಟ್ಟಿ ಕೊಜಪಾಡಿ ಬಾಳಿಕೆ...
ಮಂಗಳೂರು: ರಾಜ್ಯದಲ್ಲಿ ಸೆನ್ಸೇಷನ್ ತೋರಿಸಿದ ತುಳುನಾಡಿನ ದೈವಾರಾಧನೆಯ ಬಗೆಯನ್ನು ಬಿಚ್ಚಿಡುವ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲು ಯೂತ್ ಕಾಂಗ್ರೆಸ್ ಮುಖಂಡ ಮಿಥುನ್ ರೈ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಈ...
ಮಂಗಳೂರು: ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಮಾಲ್ ಒಂದರಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಎಲ್ಲಿ ನೋಡಿದರೂ ಕಾಂತಾರ ಅಬ್ಬರ ಜೋರಾಗಿದೆ. ಈ ಮಧ್ಯೆ ಸಿನಿಮಾದ ಕ್ಲೈಮಾಕ್ಸ್...
ಮಂಗಳೂರು: ಮಾದಕ ವ್ಯಸನದ ವಿರುದ್ಧ ಎಸ್ಕೆಎಸ್ಎಸ್ಎಫ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಜನಜಾಗೃತಿ ರ್ಯಾಲಿ ನಡೆಯಿತು. ಈ ವೇಳೆ ರ್ಯಾಲಿಯನ್ನು ಉದ್ದೇಶಿಸಿ ಕಲ್ಲಗುಂಡಿ ಜುಮ್ಮಾ ಮಸೀದಿಯ ಖತೀಬ್ ನಹೀಂ ಫೈಝೀ ಅವರು ಮಾತನಾಡಿ ಇಂದಿನ...
ಉಳ್ಳಾಲ : ಹೈವೇ ಪೆಟ್ರೊಲ್ ಸ್ವಾಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಓವರ್...
ಪುತ್ತೂರು : ಹಾಡು ಹಗಲೇ ಅರ್ಚರೋರ್ವರ ಪತ್ನಿಗೆ ಟೋಪಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರವನ್ನು ಎಗರಿಸಿದ ಘಟನೆದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಸಮೀಪ ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು...
ಪುತ್ತೂರು : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ದಕ್ಷಿಣ ಕನ್ನಡದ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅ.1ರ ರಾತ್ರಿ ಸಂಭವಿಸಿದೆ....
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್&ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ. 26ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿರುವ ಟ್ರಸ್ಟ್ ಫಲಾನುಭವಿಗಳ ಸಮಾವೇಶ ‘ದಶ ಸಂಭ್ರಮ ಮತ್ತು ವಸ್ತ್ರ ವಿತರಣೆ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕೋಡಿಂಬಾಡಿಯ ಮಠಂತಬೆಟ್ಟು...
ಬಂಟ್ವಾಳ : ರಸ್ತೆ ಗುಂಡಿ ಇದೆ ಎಚ್ಚರಿಕೆಯಿಂದ ಚಲಿಸಿ ಎಂಬುದಕ್ಕೆ ಥರ್ಮೋಕೋಲ್ ರಸ್ತೆಯ ಗುಂಡಿಯಲ್ಲಿ ಅಚ್ಚುಕಟ್ಟಾಗಿ ಇರಿಸಿ ಚಾಲಕರಿಗೆ ಸೂಚನ ಫಲಕವಾಗಿಸಿದ ಘಟನೆಯೊಂದು ದಕ್ಷಿಣ ಕನ್ನಡದ ಬಿಸಿರೋಡಿನಲ್ಲಿ ಇಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ಮಂಗಳೂರಿನ...
ಬಂಟ್ವಾಳ: ಎಮ್ಮೆ ಮಾಂಸ ಮಾರಾಟ ಮಾಡಲು ಅವಕಾಶ ಕೇಳಿ ಗ್ರಾಮ ಪಂಚಾಯತ್ ಗೆ ವ್ಯಕ್ತಿಯೋರ್ವ ಅರ್ಜಿವೊಂದನ್ನು ನೀಡಿದ್ದು, ಪರವಾನಿಗೆ ನೀಡಿದರೆ ಹೋರಾಟ ಮಾಡುವುದಾಗಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಎಚ್ಚರಿಕೆಯ ಸಂದೇಶ ನೀಡಿದೆ. ಬಂಟ್ವಾಳ ತಾಲೂಕಿನ...