ಮಂಗಳೂರು: ಮಳಲಿ ಮಸೀದಿ ಒಳಭಾಗದಲ್ಲಿ ಹಿಂದೂ ಧರ್ಮದ ಕುರುಹುಗಳಿರುವ ಕಟ್ಟಡದ ಕುರಿತ ವಿಚಾರಣೆ ಅಧಿಕಾರ ಸಿವಿಲ್ ನ್ಯಾಯಾಲಯಕ್ಕೆ ಇದೆ ಎಂದು ಕೋರ್ಟ್ ಹೇಳಿರುವುದು ಸ್ವಾಗತಾರ್ಹವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯ ವಿಚಾರ ಜನತೆಗೆ ತಿಳಿಯುವಂತಾಗಬೇಕು...
ಮಂಗಳೂರು: ಕದ್ರಿ ಯಕ್ಷ ಬಳಗದ ವತಿಯಿಂದ ನಡೆದ ಶ್ರೀ ಪಾವಂಜೆ ಮೇಳದ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಖ್ಯಾತ ವೇಷಧಾರಿ, ಅರ್ಥಧಾರಿ, ಕಲಾಗುರು ದಿನೇಶ್ ಶೆಟ್ಟಿ ಕಾವಳಕಟ್ಟೆ ಇವರಿಗೆ ‘ಕದ್ರಿ ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ’ ಪ್ರಶಸ್ತಿ ನೀಡಿ...
ಮಂಗಳೂರು: ಅನೇಕ ದಿನಗಳಿಂದ ಚರ್ಚೆ-ವಾದಗಳಲ್ಲೇ ಬಾಕಿ ಉಳಿದಿರುವ ಮಂಗಳೂರು ಹೊರವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್ಪಿ ಕೋರ್ಟ್ ಮೆಟ್ಟಿಲೇರಿತ್ತು....
ಮುಲ್ಕಿ: ಮುಲ್ಕಿಯ ಕಿನ್ನಿಗೋಳಿ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಮತ್ತೆ ಮಿತಿಮೀರತೊಡಗಿದೆ. ಇದೀಗ ಕಿನ್ನಿಗೋಳಿ ಸೈಂಟ್ ಮೇರೀಸ್ ಸೆಂಟ್ರಲ್ ಸ್ಕೂಲ್ ನ ಹೊರಗಿನ ಕಬ್ಬಿಣದ ಬಾಗಿಲು ಹಾಗೂ ಪ್ರಾಂಶುಪಾಲರ ಕಚೇರಿಯ ಬೀಗವನ್ನು ಮುರಿದು ಕಳ್ಳರು...
ಮಂಗಳೂರು: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ಅವರ ಕಡೆಯ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ನಿನ್ನೆ ಸಂಜೆ ನಡೆದಿದೆ....
ಉಳ್ಳಾಲ: ಮರಳು ದಂಧೆಕೋರರು ಅಟ್ಟಹಾಸ ಮೆರೆದು ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದ್ದು, ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜ ಕ್ಷೇತ್ರದಲ್ಲಿ ಹಿಂದೂ ಯುವತಿಯೊಂದಿಗೆ ಅನ್ಯಧರ್ಮದ ಯುವಕನೋರ್ವ ಪತ್ತೆಯಾಗಿದ್ದಾನೆ. ಮೂಲತಃ ಬೆಳ್ತಂಗಡಿಯ ಯುವತಿ ಹಾಗೂ ಅಸ್ಸಾಂ ಮೂಲದ ಝಕಾರಿಯಾ ಎಂಬ ಯುವಕ ದೇವಾಲಯಕ್ಕೆ ತೆರಳುವ ಮೆಟ್ಟಿಲಿನಲ್ಲಿ ಕುಳಿತು ಸರಸ ಸಲ್ಲಾಪ ನಡೆಸುತ್ತಿದ್ದರೆಂದು...
ಬೆಳ್ತಂಗಡಿ : ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ ಓರ್ವ ಸಾವನ್ನಪ್ಪಿ ಮತ್ತೊರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಂಗವಾಗಿ...
ಬಂಟ್ವಾಳ : ಯುವಕನೋರ್ವನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಆಟೋ ಚಾಲಕನೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿ...
ಮಂಗಳೂರು : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆಯೆಂದು ಶಾಸಕ ಹಾಗೂ ಮಾಜಿ ಸಚಿವ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್...