ಸುಳ್ಯ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಗೆ ದಾಳಿ ನಡೆಸಿದ್ದಾರೆ. ಬಿಜು ಅಬ್ರಹಾಂ ಎಂಬಾತನ ಪತ್ತೆಗೆ ಎನ್.ಐ.ಎ ಅಧಿಕಾರಿಗಳ ತಂಡ ಬಂದಿದೆ ಎಂದು...
ಪಣಂಬೂರು: ಪಣಂಬೂರು ಬೀಚ್ ನಲ್ಲಿ ರವಿವಾರ ಸಮುದ್ರ ಪಾಲಾಗಿದ್ದ ಮೂವರು ಯುವಕರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಬಜಪೆ ಸಮೀಪದ ಪೊರ್ಕೋಡಿ ನಿವಾಸಿ ಖಾಸಗಿ ಕಂಪೆನಿಯ ಡೆಲಿವರಿ ಬಾಯ್ ಮಿಲನ್ (20) ಮತ್ತು ಬೈಕಂಪಾಡಿ ಕೈಗಾರಿಕಾ...
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ...
ಕಡಬ: ಹಾಡಹಗಲೇ ಮನೆಯೊಳಗೆ ನುಗ್ಗಿ ಮಹಿಳೆಗೆ ಹಲ್ಲೆ ಮಾಡಿದ ಕಳ್ಳರು ಚಿನ್ನದ ಸರ ದೋಚಿದ ಘಟನೆ ಕಡಬದ ಪಂಜ ಡಬಲ್ ಕಟ್ಟೆಯಲ್ಲಿ ನಡೆದಿದ್ದು, ಸರ ಕಸಿದ ಆರೋಪಿಗಳು ಪರಾರಿಯಾಗಿದ್ದಾರೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್...
ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಸಿಡ್ ದಾಳಿಗೆ ತುತ್ತಾಗಿರೋ ಮೂವರು ವಿದ್ಯಾರ್ಥಿನಿಯರಿಗೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಜನಪ್ರತಿನಿಧಿಗಳು ವಿದ್ಯಾರ್ಥಿನಿಯರಿಗೆ ಚಿಕಿತ್ಸೆಗೆ ಪ್ರಥಮ...
ಕಡಬ : ತನ್ನ ಮೇಲಿನ ಅಪಪ್ರಚಾರದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಈ ಘಟನೆ ನಡೆದಿದ್ದು, ದಿವ್ಯಶ್ರೀ (26) ಆತ್ಮಹತ್ಯೆ ಮಾಡಿಕೊಂಡ...
ಕಡಬ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಸಿಡ್ ದಾಳಿ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು ಇದು ಪಾಗಲ್ ಪ್ರೇಮಿಯ ಕೃತ್ಯ ಎಂದು ಮಾಹಿತಿ ಲಭ್ಯವಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಎಂಬಿಎ...
ಸದ್ಯ ಎಲ್ಲಿ ನೋಡಿದರಲ್ಲಿ ಮುಕೇಶ್ ಅಂಬಾನಿ ಕೊನೆ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರದೇ ಸುದ್ದಿ. ಅವರ ವಿವಾಹದ ಬಗೆಗೆ ಒಂದಿಲ್ಲೊಂದು ವಿಚಾರಗಳು ಹೊರ ಬರುತ್ತಿರುತ್ತವೆ. ಸೆಲೆಬ್ರಿಟಿಗಳು ಅಂದ್ರೆ ಕೇಳ್ಬೇಕಾ? ಸದಾ ಸುದ್ದಿಯಲ್ಲಿರುತ್ತಾರೆ...
ಕಡಬ: ಪರೀಕ್ಷೆಗಾಗಿ ಕೊನೆಯ ಹಂತದ ಸಿದ್ಧತೆ ಮಾಡಿಕೊಂಡು ಕಾಲೇಜು ವರಾಂಡದಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಅಸಿಡ್ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಆರೋಪಿಯನ್ನು ವಿದ್ಯಾರ್ಥಿಗಳೇ...
ಮಂಗಳೂರು : ಟೆಲಿಗ್ರಾಂ ಆ್ಯಪ್ನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಗಾಯತ್ರಿ ಎಂಬವರಿಂದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ. ಫೆ.23 ರಂದು ತನಗೆ ಟೆಲಿಗ್ರಾಂ ನಂಬರ್ಗೆ ಲಿಂಕ್ ಮೂಲಕ ಮೆಸೇಜ್ ಬಂದಿತ್ತು....