ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...
ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು. ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ ನಿವಾರಣೆಗಾಗಿ...
ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ಪ್ರಶ್ನಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯವು...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಯುವಕ...
ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ ಕೊಲೆ, ಅನಾಚಾರಕ್ಕೆ...
ಮಂಗಳೂರು: ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ...
ಸುಳ್ಯ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ತನ್ನ ಸ್ನೇಹಿತನ ಕೋಣೆಗೆ ಕರಕೊಂಡು ಹೋಗಿ ಲೈಂಗಿಕವಾಗಿ ಬಳಸಿ ಗರ್ಭವತಿ ಮಾಡಿದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಾಟ್ಸ್...
ಮಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಎಡಪದವಿನ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ಸಾರ್ವಜನಿಕ ಶೌಚಾಲಯವನ್ನು ಮಂಗಳವಾರ ಲೋಕಾರ್ಪಣೆ ಮಾಡಿದ ಶಾಸಕ ಡಾ. ಭರತ್ ಶೆಟ್ಟಿ ಅವರು ಇದೇ ಸಂದರ್ಭದಲ್ಲಿ ಎಡಪದವು ಗ್ರಾಮಪಂಚಾಯತ್ ಕಚೇರಿ ಬಳಿ 9.20 ಲಕ್ಷ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 10 ಮಂದಿ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಪಾಂಡೇಶ್ವರ ರೈಲ್ವೇಗೇಟ್ ನಿವಾಸಿ ಮೊಹ್ಮದ್ ಶರೀಫ್ ಯಾನೆ...
ಮಂಗಳೂರು: ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆಯ ನಾಯಕರ ಕಚೇರಿ ಮೇಲೆ ಎನ್ಐಎ ದಾಳಿ ನಡೆಸಿದಾಗ ನಮ್ಮ ರಾಜ್ಯದ ಯಾವುದಾದರೂ ಧಾರ್ಮಿಕ ಗುರುಗಳು, ಉಲೇಮಾಗಳು ಅಪಸ್ವರ ಎತ್ತಿದ್ದಾರಾ? ನಮ್ಮ ಧರ್ಮದ ಜೊತೆ ಎಲ್ಲಾ ಧರ್ಮ ನ್ಯಾಯಯುತ ತನಿಖೆಗೆ ಬೆಂಬಲ...