ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ...
ಬೆಳ್ತಂಗಡಿ: ಅಂಗವೈಕಲ್ಯದ ಕಷ್ಟದಿಂದ ಒಂದೇ ಕುಟುಂಬದ ಮೂವರು ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ಗ್ರಾಮದ ಕೈಕಂಬ ನಿವಾಸಿ ವಿಠಲ್ ಆಚಾರ್ಯ ಅವರ ಕುಟುಂಬದ ಸಮಗ್ರವಾದ ವರದಿಯನ್ನು ನಮ್ಮ ಕುಡ್ಲ ವಾಹಿನಿ ಬಿತ್ತರಿಸಿತ್ತು. ಇದೀಗ ಕುಟುಂಬದ ಪರಿಸ್ಥಿತಿ...
ಮಂಗಳೂರು: ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ ಡಿಪಿಐ, ಪಿಎಫ್ಐ ಕಛೇರಿಯ ಮೇಲೆ ಎನ್ಐಎ ನಡೆಸಿದ್ದ ದಾಳಿ ಅಂತ್ಯ ಕಂಡಿದ್ದು ಕೆಲ ದಾಖಲೆ ಪತ್ರಗಳನ್ನು ಮತ್ತು ಮೂವರನ್ನು ಅಧಿಕಾರಿಗಳು ವಶಕ್ಕೆ...
ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ...
ಮಂಗಳೂರು: ಇಂದು ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿದೆ. ಮಂಗಳೂರಿನ ಪಿಎಫ್ಐ ಮತ್ತು ಎಸ್ ಡಿಪಿಐ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ನಗರದ ನೆಲ್ಲಿಕಾಯಿ ರಸ್ತೆಯ ಪಿಎಫ್ ಐ ಮತ್ತು...
ಮಂಗಳೂರು: ಟೋಲ್ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತ ಸಭೆಯು ಸುರತ್ಕಲ್...
ಮಂಗಳೂರು: ನಮ್ಮ ಗರಡಿ ಜವನೆರ್ ಏಣಗುಡ್ಡೆ, ಕಟಪಾಡಿ ತಂಡ ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿವರಿಗೆ ‘ನಮ್ಮ ತಂಡ’ದ ಹುಲಿವೇಷ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ, ಅವರಿಂದ “ಏಣಗುಡ್ಡೆದ...
ಮಂಗಳೂರು: ಹೋಬಳಿ ಮಾಗಣೆಗಳ ಒಕ್ಕೂಟದ ವಿಶೇಷ ಸಮಾಲೋಚನಾ ಸಭೆಯಲ್ಲಿ “ಸೋಮೇಶ್ವರ ಮಾಗಣೆಯ ಮಾಹಿತಿ ಕೋಶ ” ಗ್ರಂಥ ರಚನಾ ಕಾರ್ಯಕ್ಕೆ ಶ್ರೀ ಕ್ಷೇತ್ರ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಮಾರ್ಗದರ್ಶನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಭಿಸಬೇಕು ಎಸ್ಡಿಪಿಐ ಗಡು ನೀಡಿದೆ. ಇಲ್ಲದಿದ್ದಲ್ಲಿ ಪಕ್ಷದ...
ಮಂಗಳೂರು: ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಡಿಯಲ್ಲಿ ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಮಂಗಳೂರಿನ ಮಾಝ್ ಮುನೀರ್ ಎರಡು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಗೋಡೆ ಬರಹ ಬರೆದ ಪ್ರಮುಖ ಆರೋಪಿಯಾಗಿದ್ದಾನೆ. ಮಾಝ್ ಮತ್ತು ಮಹಮ್ಮದ್ ಶಾರೀಕ್...