ದೇಶದ ಭದ್ರತಾ ತಂಡ ಎನ್ ಐ ಎ ದೇಶದಾದ್ಯಂತ ದಾಳಿ ನಡೆಸಿ ದೇಶದ್ರೋಹದಲ್ಲಿ ತೊಡಗಿದವರ ಹೆಡೆ ಮುರಿ ಕಟ್ಟಲು ಆರಂಭಿಸಿದ್ದು ತಾಂಟ್ರೆ ತಾಂಟ್ ಬಾ ಎಂದವರ ನಿಜ ಬಣ್ಣ ಬಯಲಾಗುತ್ತಿದೆ ಎಂದು ಶಾಸಕ ಡಾ. ವೈ...
ಮಂಗಳೂರು : ಕಾಂಗ್ರೆಸ್ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ – ಕಚ್ಚಾಟ ಇಲ್ಲ. ಇದು ಬಿಜೆಪಿ ಸೃಷ್ಟಿಯಾಗಿದ್ದು ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ...
ಮಂಗಳೂರು: ಕರಾವಳಿಯ ಜನರು ಭಕ್ತಿಯಿಂದ ಪೂಜಿಸುವ ದೈವಾರಾಧನೆಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ನಲ್ಲಿ ಅವಮಾನ ಮಾಡಲಾಗಿದೆ. ವೆಬ್ ಸೈಟ್ನಲ್ಲಿ ದೈವಾರಾಧನೆ ವಿಚಾರದಲ್ಲಿ ಅನುಚಿತವಾಗಿ ಬರೆಯಲಾಗಿದ್ದು, ತುಳುವರ ವ್ಯಾಪಕ ವಿರೋಧದ ಬಳಿಕ ಇಲಾಖೆ ವೆಬ್...
ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು : ನಗರದ ರಥಬೀದಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವದ ಪರ್ವ ಕಾಲದಲ್ಲಿ ಇಂದು ಸೋಮವಾರ ಶ್ರೀ ಕಾಶೀಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರ ದಿವ್ಯ ಹಸ್ತದಲ್ಲಿ...
ಮಂಗಳೂರು: ಐತಿಹಾಸಿಕ ಸಂಭ್ರಮದ ಮಂಗಳೂರು ದಸರಾಕ್ಕೆ ಶ್ರೀ ಕ್ಷೇತ್ರ ಕುದ್ರೋಳಿ ಸೇರಿದಂತೆ ಕರಾವಳಿ ನಗರಿ ಮಂಗಳೂರು ಸಿದ್ದಗೊಂಡಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ-2022 ಉದ್ಘಾಟನೆ ಇಂದು ಬೆಳಗ್ಗೆ 11.15ಕ್ಕೆ ಕೇಂದ್ರದ...
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ ಐಎ ದಾಳಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯೇ ಎಂಬ ಅನುಮಾನ ಮೂಡಿದೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್...
ಮಂಗಳೂರು: ಕುವೈಟ್ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸೀಫ್ ಪಕ್ಕಲಡ್ಕ (33) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕುವೈತ್ನ ಕಂಪೆನಿಯೊಂದರಲ್ಲಿ ಸೇಲ್ಸ್ಮನ್ ಆಗಿದ್ದ...
ಮಂಗಳೂರು: ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಾರ್ಯಚರಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬಂಟ್ವಾಳ ಮೂಲದವರಾಗಿದ್ದು, ದುಬೈನಿಂದ ಬಂದಿಳಿದ ಈತ ತನ್ನ ವಸ್ತ್ರ ಹಾಗೂ ಒಳಉಡುಪಿನಲ್ಲಿ...
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ‘ಕುಡ್ಲದ ಪಿಲಿ ಪರ್ಬ’ ಹುಲಿ ವೇಷ ಸ್ಪರ್ಧೆ ಅಕ್ಟೋಬರ್ 2 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
ಬೈಂದೂರು: ಒಂದು ತಿಂಗಳಿನಲ್ಲಿ ದೆಹಲಿ ವಿಮಾನಯಾನ ಸಚಿವಾಲಯದಿಂದ ಮಲ್ಟಿ ಡಿಸಿಪ್ಲಿನರಿ ತಂಡವು’ ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕೊನೆಯ ಹಂತದ ವೀಕ್ಷಣೆಗೆ ಆಗಮಿಸುತ್ತಿದ್ದು, ದೆಹಲಿ ವಿಮಾನಯಾನ ಸಚಿವಾಲಯದಿಂದ ಹೆಚ್ಚುವರಿ ಕಾರ್ಯದರ್ಶಿ ಉಷಾ ಪದಿ ಅವರೊಂದಿಗೆ...