ಶಿವಮೊಗ್ಗ: ಶಂಕಿತ ಉಗ್ರ ಎಂಬ ಆರೋಪದಲ್ಲಿ ಬಂಧಿತನಾಗಿರುವ ಮಾಜ್ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮಾಜ್ನನ್ನು ಪೊಲೀಸರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತಂದಿದ್ದಾರೆ. ಹೃದಯಾಘಾತದಿಂದ ನಿಧನರಾದ ಮಾಜ್ ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಇದಕ್ಕೆ ಎರಡನೇ ಬಾರಿ ಅಧ್ಯಕ್ಷರಾದ ಹಿನ್ನಲೆ ಅವರಿಗೆ ಗೌರವ ಸಲ್ಲಿಸುವ...
ಸುರತ್ಕಲ್: 17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು...
ಉಡುಪಿ: ದೇಶಾದ್ಯಂತ ಎನ್ಐಎ ದಾಳಿ ವಿಚಾರ ಸಮಂಜಸವಾಗಿದೆ. ಈ ದೇಶವನ್ನು ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆಗಳಿಗೆ ಇಲ್ಲಿ ಅವಕಾಶ ನೀಡದಂತೆ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಪಿಎಫ್ ಐ ಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು...
ಮಂಗಳೂರು: ಇತ್ತೀಚೆಗೆ ನಾವು ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ರಾಹುಲ್, ಸೋನಿಯಾ, ಸಿದ್ದರಾಮಯ್ಯ ಬಗ್ಗೆ ಇವರು ಏನೇನೂ ಹಾಕಿಲ್ವಾ? ಆಗ ಯಾಕೆ ತನಿಖೆ ಮಾಡಿಲ್ಲ. ಇದು ಕಾಂಗ್ರೆಸ್ನವರು ಮಾಡಿದರೆ...
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ನಿನ್ನೆ ಮಂಗಳೂರಿನ ಮಿನಿವಿಧಾನ ಸೌಧದ ಮುಂಭಾಗ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ವಿಪರೀತ ಬೆಲೆಏರಿಕೆ, ನಿರುದ್ಯೋಗ, ಹಣದುಬ್ಬರ, ದೇಶದ...
ಕಿನ್ನಿಗೋಳಿ: ಕಟೀಲು ಸಮೀಪದ ಬಲ್ಲಾಣದಲ್ಲಿ ಮನೆಗೆ ನುಗ್ಗಿದ ಕಳ್ಳ ಕಳವು ನಡೆಸಿದ್ದು, ಕಳ್ಳನ ಬಗ್ಗೆ ಅದಾಗಲೇ ಸುಳಿವು ಅರಿತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದನ್ವಯ ಕಾರ್ಯಾಚರಣೆ ನಡೆಸಿದ ಬಜಪೆ ಪೊಲೀಸರು ಕಳವು ನಡೆದ ಕೇವಲ ಅರ್ಧ...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಶಕ್ತಿನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ...
ಮಂಗಳೂರು: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ ಅ.16ರವರೆಗೆ ನಾಲ್ಕು ದಿನ...
ಮಂಗಳೂರು: ಶಿವಮೊಗ್ಗ ಪೊಲೀಸರಿಂದ ಬಂಧಿತನಾಗಿದ್ದ ಶಂಕಿತ ಉಗ್ರ ಮಾಝ್ ತಂದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 53 ವರ್ಷದ ಮಾಝ್ ತಂದೆ ಮಗನ ಬಂಧನದ ಬಳಿಕ ಕುಗ್ಗಿಹೋಗಿದ್ದರು. ಹೀಗಾಗಿ ಅವರಿಗೆ ಹೃದಯಾಘಾತ ಉಂಟಾಗಿ...