ಮಂಗಳೂರು: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಮೂಲ್ಕಿ ಕೆರೆಕಾಡಿನಲ್ಲಿ ನಡೆದಿದೆ. ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದ ಯುವಕನನ್ನು ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ಬಾಲಕಿಯಿಂದ...
ಮಂಗಳೂರು: ತುಳುನಾಡಿನ ದೈವಗಳ ಬಗ್ಗೆ ಈಗೀಗ ಜನರಿಗೆ ನಂಬಿಕೆ ಹೆಚ್ಚಾಗುತ್ತಿದೆ. ಹಲವಾರು ಮಂದಿ ಸಿನಿಮಾ ಸೆಲೆಬ್ರೆಟಿಗಳು, ರಾಜಕೀಯ ಮುಖಂಡರು ದೈವಾರಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಾ ಬರುತ್ತಿದ್ದು, ನಿನ್ನೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್...
ಮಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಹೇಳಿಕೆಯನ್ನು ಬಿಜೆಪಿಯವರು ತಮ್ಮ ರಾಜಕೀಯಕ್ಕೆ ಬೇಕಂತೆ ತಿರುಚಿದ್ದಾರೆ. ಅವರು ಆ ರೀತಿ ಹೇಳಿಕೆ ನೀಡಿಯೇ ಇಲ್ಲ. ಅವರು ಭಯೋತ್ಪಾದನೆಯನ್ನು...
ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಶಾರೀಕ್ನನ್ನು ಇದೀಗ ಹೆಚ್ಚಿನ ತನಿಖೆಗಾಗಿ ಎನ್ಐಎ ಪೊಲೀಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ನವೆಂಬರ್ 19ರಂದು ಮಂಗಳೂರಿನ ಪಂಪ್ವೆಲ್ ಸಮೀಪದ ನಾಗುರಿ ಬಳಿ...
ಮಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಈ ಹಿಂದೆ ಹೇಳಿಕೆ ನೀಡಿದ್ದು, ಇದಕ್ಕೆ ಕನ್ನಡಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ...
ಮಂಗಳೂರು: ಬಾಂಬುಗಳನ್ನು ಸ್ಫೋಟಿಸಲು ದೇಶದ ಹೊರಗಿನಿಂದಲೇ ಬರುವವರ ನಿರೀಕ್ಷೆ ಯಾಕೆ ಮಾಡುತ್ತೀರಿ..? ಉಗ್ರರನ್ನು ಬೆಂಬಲಿಸಿ ಮಾತಾಡುವಷ್ಟು ಕೀಳು ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿರುವುದು ದೇಶದ ಭದ್ರತೆಗೆ ಅಪಾಯಕಾರಿ. ಡಿಕೆ ಶಿವಕುಮಾರ್ ಹೇಳಿಕೆಗೆ ಜಿಲ್ಲೆಯ ಕಾಂಗ್ರೆಸಿಗರು ಮೌನವಾಗಿರುವುದನ್ನು ನೋಡಿದರೆ...
ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾರಂಗಣದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ದಶಂಬರ 1ರಿಂದ 7ರ ತನಕ ಶ್ರೀದತ್ತ ಜಯಂತಿ ಮಹೋತ್ಸವ – ಶ್ರೀದತ್ತ ಮಹಾಯಾಗ ಸಪ್ತಾಹ – ಹರಿಕಥಾ...
ಮಂಗಳೂರು: ಕಟೀಲು ಮೇಳದ ಭಾಗವತ ಹರಿಪ್ರಸಾದ ಕಾರಂತರಿಗೆ ಕದ್ರಿ ದೇವಸ್ಥಾನದಲ್ಲಿ ನಡೆದ ಸೇವೆಯಾಟದ ಸಂದರ್ಭ ಶ್ರೀಕದ್ರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿವಳ್ಳಿ ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಡಾ.ದಯಾಕರ ಎಂ.ಎಂ ಮಾತನಾಡಿ, ಒಳ್ಳೆಯ ಅಭ್ಯಾಸದಿಂದ ವಿದ್ಯೆ, ಸಮಾಜಕ್ಕೆ...
ಮಂಗಳೂರು: ರಾಜ್ಯದಲ್ಲಿ ಭಯೋತ್ಪಾದನೆಯನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಹೇಯಾ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಇಂದು ಮಂಗಳೂರಿನಲ್ಲಿ ಈ ಬಗ್ಗೆ...
ಮುಲ್ಕಿ: ಕೆಲವರಿಗೆ ದುಬಾರಿ ನಾಯಿಯನ್ನು ಸಾಕಿ ತಮ್ಮ ಪ್ರತಿಷ್ಠೆ ತೋರುವ ಆಸೆ. ಇನ್ನು ಕೆಲವರಿಗೆ ಯಾರಲ್ಲೂ ಇಲ್ಲದ ಅಪರೂಪದ ನಾಯಿಗಳನ್ನು ಸಾಕುವ ಆಸೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಗೆ ಇದೀಗ ಯುನೈಟೆಡ್ ಕಿಂಗ್ ಡಮ್...