ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಮೂವರು ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು FTSC-2 (ಪೊಕ್ಸೋ) ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಮೂವರು ಆರೋಪಿಗಳಿಗೆ ಮಂಗಳೂರಿನ...
ಡಿಸೆಂಬರ್ 4 ರಂದು ಮಂಗಳೂರು ನಗರದ ಹೊರ ಭಾಗದ ಅಡ್ಯಾರಿನಲ್ಲಿ ನಡೆದ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಂಗಳೂರು :ಡಿಸೆಂಬರ್ 4 ರಂದು...
ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ,ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ( belthangaddy )ಯ ಬಂಗಾರ್ ಪಲ್ಕೆಯಲ್ಲಿ ನಡೆದಿದೆ. ಬೆಳ್ತಂಗಡಿ...
ಪಂಪ್ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಸಿಕ್ಕಿದ್ದ ವಾರಿಸುದಾರರಿಲ್ಲದ ಹಣದ ಬಂಡಲ್ಗೆ ಸಂಬಂಧಿಸಿ ಸದ್ಯ 3.5 ಲಕ್ಷ ರೂಪಾಯಿ ಹಣ ಪೊಲೀಸರ ವಶದಲ್ಲಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು...
ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು,ಮಾಂಸ ಧಂದೆಯ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ್ದಾರೆ. ಉಳ್ಳಾಲ : ಕೋಟೆಕಾರು ಬೀರಿಯ...
ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು...
ಮಂಗಳೂರು : ಲವ್ ಜಿಹಾದ್ ಆರೋಪದಡಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮೂರು ದೂರುಗಳು ದಾಖಲಾಗಿವೆ. ಕದ್ರಿ...
ಮಂಗಳೂರು: ತಮ್ಮನ್ನು ಕೆಪಿಟಿ ವಿದ್ಯಾರ್ಥಿಗಳು ಎಂದು ಹೇಳಿ ತಮಗೆ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿ ಖಾಸಗಿ ಸಿಟಿ ಬಸ್ಸೊಂದರ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಕೂಳೂರಿನ ಕುದುರೆಮುಖ ಬಸ್...
ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು...
ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನ.27ರಂದು ನಗರದ ಪಂಪ್ವೆಲ್...