ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ 1 ನೇ ಆರೋಪಿಯಾದ ಬಪ್ಪನಾಡು...
ಮಂಗಳೂರು: ಆಟೋ ರಿಕ್ಷಾ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗುರಿ ಬಳಿಯ ಬಾಂಬ್ ಸ್ಪೋಟದ ಜಾಗಕ್ಕೆ ಭೇಟಿ ನೀಡಿದ ಉಸ್ತುವಾರಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಡಿ.1ರಿಂದ ಅನ್ವಯಗೊಳ್ಳುವಂತೆ ಪರಿಷ್ಕರಿಸಿ ದ.ಕ ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ. ಕನಿಷ್ಟ ದರ ಮೊದಲ ಒಂದುವರೆ...
ಮಂಗಳೂರು: ಭಾರಿ ಹೋರಾಟ, ನಿರಂತರ ಪ್ರತಿಭಟನೆಗೆ ಕಾರಣವಾಗಿರುವ ಮಂಗಳೂರು ಹೊರವಲಯದ ಸುರತ್ಕಲ್ ಎನ್ಐಟಿಕೆ ಸಮೀಪದ ಟೋಲ್ಗೇಟ್ನ್ನು ಕೊನೆಗೂ ಹೆಜಮಾಡಿ ಟೋಲ್ ಪ್ಲಾಝಾ ಜತೆ ವಿಲೀನಗೊಳಿಸಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಡಿಸೆಂಬರ್ 1ರಿಂದ ಈ...
ಬೆಂಗಳೂರು : ಮಂಗಳೂರಿನ ಕಂಕನಾಡಿ ಕಪಿತಾನಿಯೋ ಬಳಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆNIA ಗೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಈ ಸಂಬಂಧ ಆದೇಶ ಹೊರಡಿಸಿದೆ. ಈ...
ಮಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿ ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ಈ ಪೋಸ್ಟ್ಗೆ ಎಡಿಜಿಪಿ ಅಲೋಕ್ ಕುಮಾರ್ ಇದೀಗ...
ಮಂಗಳೂರು: ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು, ಮುಸ್ಲಿಂ ಮುಖಂಡರು ಖಂಡಿಸುವ ಮೂಲಕ ಮತ್ತು ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ, ಬೆಂಬಲ...
ಮಂಗಳೂರು: ಮಂಗಳೂರು ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಪುಷ್ಠಿ ನೀಡುವಂತೆ ಇದೀಗ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೊಣೆಗಾರಿಕೆಯನ್ನು ಹೊತ್ತಿದ್ದು ಈ ಹಿನ್ನೆಲೆ ಇನ್ಸ್ಟಾಗ್ರಾಂನಲ್ಲಿ ಹಾಕಿರುವ ಪೋಸ್ಟ್ ಕರಾವಳಿಯಲ್ಲಿ ಭೀತಿಯ ವಾತಾವರಣ ನಿರ್ಮಿಸಿದೆ. ಹಿಂದೂ ದೇವಾಲಯವನ್ನೇ...
ಮಂಗಳೂರು: ಮಂಗಳೂರು ನಗರದ ಗರೋಡಿ ಬಳಿ ಕಂಕನಾಡಿ ನಗರ ಪೊಲೀಸ್ ಠಾಣೆ ಸಮೀಪ ಕಳೆದ ಶನಿವಾರ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಶಾರೀಕ್ ನನ್ನು...
ಎಸ್ಡಿಪಿಐ(SDPI) ಕಚೇರಿಗಳ ಮೇಲೆ ದಾಳಿ ನಡೆಸಿ ಕಚೇರಿಗಳನ್ನಿ ಸೀಲ್ ಮಾಡಿರುವುದನ್ನು ತೆರವು ಮಾಡುವಂತೆ ಸೂಚನೆ ನೀಡಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು: ಎಸ್ಡಿಪಿಐ(SDPI) ಕಚೇರಿಗಳ...