ಮಂಗಳೂರು: ಮಂಗಳೂರು ಆಟೋ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆ ಇಂದು ಶಂಕಿತ ಶಾರಿಕ್ ಗುರುತು ಪತ್ತೆ ಹಚ್ಚಲು ಆತನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿಗೆ ಆಗಮಿಸಿ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್...
ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಂಕಿತ ಶಾರೀಕ್ ಗುರುತು ಪತ್ತೆಗೆ ಶಿವಮೊಗ್ಗದಿಂದ ಮೂವರು ಮಹಿಳೆಯರು...
ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜ ಆಧಾರಿತ ಸಿನಿಮಾ ತೆರೆಗೆ ಬರಲು ಸಿದ್ದತೆಗಳು ಆರಂಭವಾಗಿದೆ.ಖ್ಯಾತ ಹಾಲಿವುಡ್- ಬಾಲಿವುಡ್ ನಟ ಕಬೀರ್ ಬೇಡಿ ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ...
ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಚಿತ್ರ ನಟ ನವೀನ್ ಡಿ ಪಡೀಲ್ ಬಿದ್ದು ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ ಚಿತ್ರೀಕರಣ ವೇಳೆ...
ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ...
ಮಂಗಳೂರು: ನಿಷೇಧಿತ ಪಿಎಫ್ಐ ಸಂಘಟನೆಯ ದ.ಕ ಜಿಲ್ಲಾಧ್ಯಕ್ಷ ಎಜಾಝ್ ಬಂಟ್ವಾಳ ಎಂಬಾತನನ್ನು ಕೊಯಮತ್ತೂರು ಪೊಲೀಸರು ವಶಕ್ಕೆ ಪಡೆದಿದ್ದು, ಎನ್ಐಗೆ ಹಸ್ತಾಂತರಿಸುವ ಸಾಧ್ಯತೆಯಿದೆ. ಪಿಎಫ್ಐ ಸಂಘಟನೆ ಅಧ್ಯಕ್ಷನಾಗಿ ಎಜಾಝ್ ಬಂಟ್ವಾಳ ವಿರುದ್ಧ ಎನ್ಐಎ ಅಧಿಕಾರಿಗಳು ಲುಕ್ಔಟ್ ನೋಟಿಸ್...
ಪಶ್ಚಿಮ ವಲಯ (ಮಂಗಳೂರು) ನೂತನ ಡಿಐಜಿಯಾಗಿ ಡಾ.ಚಂದ್ರಗುಪ್ತ ರವಿವಾರ ಅಧಿಕಾರ ಸ್ವೀಕರಿಸಿದರು. ಮಂಗಳೂರು: ಪಶ್ಚಿಮ ವಲಯ (ಮಂಗಳೂರು) ನೂತನ ಡಿಐಜಿಯಾಗಿ ಡಾ.ಚಂದ್ರಗುಪ್ತ ರವಿವಾರ ಅಧಿಕಾರ ಸ್ವೀಕರಿಸಿದರು. 2006ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಡಾ. ಚಂದ್ರಗುಪ್ತ ಈವರೆಗೆ...
ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು, ಮಂಗಳೂರು : ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ...
ಮಂಗಳೂರು: ಮಂಗಳೂರು ನಗರದಲ್ಲಿ ನಿನ್ನೆ ಸಂಜೆ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿದ ಗರೋಡಿ ಪ್ರದೇಶಕ್ಕೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಇಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಕುರಿತಂತೆ ಸ್ಥಳೀಯ...
ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಅದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಗೆ ಹಸ್ತಾಂತರಿಸಲಿದೆ. ಇದು ಆಕಸ್ಮಿಕವಾಗಿ ಕುಕ್ಕರ್ ಸ್ಪೋಟಗೊಂಡ ಪ್ರಕರಣವಲ್ಲ. ಭಯೋತ್ಪಾದನಾ ಕೃತ್ಯ ಎಂದು...