ಮಂಗಳೂರು ( ಆಂದ್ರ ಪ್ರದೇಶ ) : ಆಂದ್ರದ ವಿಜಯವಾಡದಲ್ಲಿ ರೋಡ್ ಶೋ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಬಸ್ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಕಲ್ಲು ತೂರಾಟದಿಂದ ಸಿಎಂ ಸೇರಿದಂತೆ...
ಬೆಂಗಳೂರು: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಬೆಂಗಳೂರಿನಲ್ಲಿ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ಗಲಾಟೆ ಕೊ*ಲೆಯಲ್ಲಿ ಅಂತ್ಯವಾಗಿದೆ. ಹೆಚ್ಎಎಲ್ ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ಈ ದಾರುಣ ಘಟನೆ ನಡೆದಿದೆ. ಭಟ್ಕಳಾ...
ಮುಂಬೈ: ಬಾಲಿವುಡ್ ಆ್ಯಕ್ಟರ್ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್ನಲ್ಲಿ ಬಂದು 5 ಸುತ್ತು ಫೈರಿಂ*ಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್...
ಮಂಗಳೂರು: ಬಿಜೆಪಿ ಪರ ಚುನಾವಣಾ ಪ್ರಚಾರ ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ 2000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಎಡಿಜಿಪಿ, ಐಜಿಪಿ,...
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಶಾಲೆಗಳಲ್ಲಿ ಮೇ 29ರಿಂದ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ...
ಮಂಗಳೂರು : ಖ್ಯಾತ ನಟ ಸಯಾಜಿ ಶಿಂಧೆಗೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮರಾಠಿ, ಹಿಂದಿ, ತಮಿಳು, ತೆಲುಗು ಹಾಗೂ ಕನ್ನಡ ಚಿತ್ರರಂಗಗಳಲ್ಲಿ ಖಳ ನಾಯಕರಾಗಿ ಅವರು ನಟಿಸಿ ಜನಪ್ರಿಯರಾಗಿದ್ದರು. ಶಿಂಧೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು,...
ಮಂಗಳೂರು (ನವದೆಹಲಿ ): ಪ್ರಸಿದ್ಧ ಮಕ್ಕಳ ಪೇಯ Bournvitaವನ್ನು ಕೂಡಲೇ ‘Health Drinks’ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಈ ಆದೇಶ ನೀಡಿದೆ....
ದಕ್ಷಿಣ ಕನ್ನಡ: ಇತ್ತೀಚಿನ ದಿನಗಳಲ್ಲಿ ಎಲ್ಲಾ ಕೆಲಸಗಳೂ ಯಂತ್ರದ ಮೂಲಕವೇ ನಡೆಯುತ್ತಿದೆ. ಮನೆಯಲ್ಲಿ ನೆಲ ಒರಸಲು ಮಿಷಿನ್, ಅಡುಗೆ ಮಾಡಲು ಮಿಷಿನ್ ಹಾಗೆಯೇ ವಾಷಿಂಗ್ ಮಿಷಿನ್ನಲ್ಲಿ ಬಟ್ಟೆ ಒಗೆದರೂ ಅದನ್ನು ಆರಿಸಲೂ ಒಂದು ಮಿಷಿನ್ ಬಂದಿದೆ....
ಪುತ್ತೂರು : ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಭೀಕರ ರಸ್ತೆ ಅಪ*ಘಾತ ಸಂಭವಿಸಿದೆ. ಆಕ್ಟಿವಾದಲ್ಲಿ ಸಾಗುತ್ತಿದ್ದ ವೇಳೆ ಕಾಡು ಹಂದಿಗಳು ರಸ್ತೆ ದಾಟಿದ್ದರಿಂದ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದು ಬಾಲಕ ಸಾ*ವನ್ನಪ್ಪಿದ್ದಾನೆ. ಉಮಿಕ್ಕಳ...
ಮೂಡುಬಿದಿರೆ : ಜೂನ್ ೧೪ ಶುಕ್ರವಾರದಿಂದ ೧೬ ಭಾನುವಾರದವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಫಲವಸ್ತುಗಳು, ಆಹಾರೋತ್ಸವ, ಕೃಷಿಪರಿಕರಗಳ ಮಾರಾಟ ಬೃಹತ್ ಮೇಳವನ್ನು ಆಯೋಜಿಸಲಾಗಿದೆ. ಮುಂಡ್ರುದೆಗುತ್ತು ಶ್ರೀ ಕೆ. ಅಮರನಾಥ ಶೆಟ್ಟಿ ಸಭಾಂಗಣ, ಶ್ರೀಮತಿ ಸುಂದರಿ ಆನಂದ ಆಳ್ವ...