ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ 24 ಸರಣಿಯ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಜರಗಿತು. ಖ್ಯಾತ ಹವ್ಯಾಸಿ ಯಕ್ಷಗಾನ ಕಲಾವಿದ ,ಯಕ್ಷಗುರು ಸೂರ್ಯನಾರಾಯಣ...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಹಾಗೂ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಇತರ ಶಾಸಕರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ...
ಮಂಗಳೂರು: ಆಗಸ್ಟ್ 19ರಿಂದ 21ರವರೆಗೆ ಬೆಂಗಳೂರಿನಲ್ಲಿ ನಡೆಸಿದ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಓಪನ್ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 14-17 ವರ್ಷದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಮುಹಮ್ಮದ್...
ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ)ದಲ್ಲಿ ಸುಮಾರು 1,200 ಕೋಟಿ ರೂ. ವೆಚ್ಚದ ನಾನಾ ಕಾಮಗಾರಿಗೆ ಶಿಲಾನ್ಯಾಸ ಮತ್ತು ಅನಘಾ ರಿಫೈನರಿ ಬರ್ತ್ ಸೇರಿದಂತೆ ನಾನಾ ಯೋಜನೆ ಲೋಕಾರ್ಪಣೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಸೆ.2ರಂದು...
ಮಂಗಳೂರು : ಕೆಎಂಎಫ್ ಡೈರಿಯಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 2.50 ಕೋ.ರೂ.ಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನ ಬಳ್ನಾಡು...
ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ. ಈತ ಮಂಗಳೂರು...
ಮಂಗಳೂರು: 33/11ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಮಾರ್ಕೆಟ್ ಫೀಡರ್ ಟಿಟಿನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಯುಕ್ತ ಲೇಡಿಗೋಷನ್ ಹಾಸ್ಪಿಟಲ್, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗ, ಜಿ.ಎಚ್.ಎಸ್ ರಸ್ತೆ, ಪಿ.ಎಮ್...
ಮೂಲ್ಕಿ: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ರಾತ್ರಿ ಗಂಟೆ 10.30 ರಿಂದ...
ಮಂಗಳೂರು: ಮುಂದಿನ ವರ್ಷದ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಂಸದರಿಗೆ ಭರವಸೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ...
ಮಂಗಳೂರು: ‘ಸಿದ್ದರಾಮಯ್ಯ ಸಮಾಜವಾದಿ ಚಿಂತನೆಯಿಂದ ಬಂದವರು. ದೇವರು ದಿಂಡರನ್ನು, ರಾಷ್ಟ್ರವನ್ನು ನಂಬದ ಅವರೊಬ್ಬ ನಾಸ್ತಿಕವಾದಿ ಕಾಂಗ್ರೆಸ್ಸಿಗ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...