ಮಂಗಳೂರು: ಸೆ.2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಪ್ರಧಾನಿ ಅವರಿಂದ ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆ ಉದ್ಘಾಟನೆಯಾಗಲಿದೆ. ಬಳಿಕ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬಿಜೆಪಿ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಪಶ್ಚಿಮ ವಲಯ ಪೊಲೀಸ್ ತಂಡವನ್ನು ಐಜಿಪಿ ದೇವಜ್ಯೋತಿ ರೇ ಅಭಿನಂದಿಸಿದರು ಹಾಗೂ ತನಿಖೆಯಲ್ಲಿ ಭಾಗವಹಿಸಿದ 82 ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಿದರು. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮಂಗಳೂರು: ಬಾಡಿಗೆಗೆ ಟ್ಯಾಕ್ಸಿ ಗೊತ್ತು ಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ದಿನೇಶ್ ಕುಂಪಲ...
ಉಡುಪಿ: ಪ್ರಸಾದ್ ನೇತ್ರಾಲಯ, ಉಡುಪಿ ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಲಯನ್ಸ್ ಕ್ಲಬ್ ಕೆಂಜೂರು, ಸುರಕ್ಷಿತ ಯುವ ಸೇವಾ ಸಮಿತಿ ಕೆಂಜೂರು, 38ನೇ ಕಳ್ತೂರು ಗ್ರಾಮ ಪಂಚಾಯತ್, ಕೆಂಜೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕರ್ಜೆ, ನೇತ್ರ...
ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಟೈಲರ್ಗೆ ಬೆಳ್ತಂಗಡಿ ವಲಯ ಟೈಲರ್ ವೃತ್ತಿ ಬಾಂಧವರು ಧನಸಹಾಯ ಮಾಡಿದರು. ನೇರಳಕಟ್ಟೆ ದರ್ಖಾಸು ಮನೆಯ ಪ್ರಸನ್ನ ಕುಮಾರ (ಹೊನ್ನಪ್ಪ) ವೃತ್ತಿಯಲ್ಲಿ ಟೈಲರ್ ಆಗಿದ್ದು, ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವ...
ಮಂಗಳೂರು: ಬಸ್ಸಲ್ಲಿ ಸಂಚರಿಸುವಾಗ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹೊಂಡಕ್ಕೆ ಬಿದ್ದು ಪ್ರಯಾಣಿಕನೊಬ್ಬ ಸೊಂಟ ಮುರಿದು, ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಬೆಳಕಿಗೆ ಬಂದಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ವಿಜಯ ಕುಮಾರ್ ಎಂಬವರು ಸುಳ್ಯದಲ್ಲಿ ಮೊಬೈಲ್ ಅಂಗಡಿ...
ಮಂಗಳೂರು: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ. ಸಿಸಿಬಿ ಪೊಲೀಸ್ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಆರೋಪಿಸಿದ್ದಾರೆ. ಈ...
ಮಂಗಳೂರು: ಕರಾವಳಿಯ ಬಿಜೆಪಿ ಮುಖಂಡ ಹಾಗೂ ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯನ್ನು ಸಲ್ಮಾ ಭಾನು ಎಂದು ಗುರುತಿಸಲಾಗಿದೆ. ಸಂತ್ರಸ್ತ ಜಗನ್ನಾಥ ಶೆಟ್ಟಿ ಘಟನೆ ವಿವರ ಕಳೆದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ಬೆಳೆಗಾರರನ್ನು ಕಂಗೆಡಿಸಿದೆ. ಅಡಕೆ ತೋಟಗಳಲ್ಲಿ ಈ ಬಾರಿ ಕೋಳೆ ರೋಗ ಕಾಣಿಸಿಕೊಂಡಿದೆ. ನಿರಂತರವಾಗಿ...
ಹಾಸನ: ಹಾಸನ ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿದ್ದು. ಹೈವೇಯಲ್ಲಿ ಸಂಚರಿರುವ ವಾಹನ ಸವಾರಿಗೆ ಆತಂಕ ಆರಂಭವಾಗಿದೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ...