ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾದ್ರಪದಮಾಸದ ಹಸ್ತಾನಕ್ಷತ್ರ ದಿನದಂದು ತೆನೆ ಹಬ್ಬ ಆಚರಣೆ ಧಾರ್ಮಿಕ ವಿಧಿವಿಧಾನಗಳ ಮುಖೇನ ನಡೆಯಿತು. ಒಂದು ವೇಳೆ ಈ ದಿನ ಮಂಗಳವಾರ ಅಥವಾ ಶನಿವಾರ ಬಂದಲ್ಲಿ ಅದರ ಹಿಂದಿನ ದಿನ ಉತ್ತರಾನಕ್ಷತ್ರದಲ್ಲಿ...
ಮಂಗಳೂರು: ಶತಮಾನೋತ್ಸವದ ಕಾರ್ಯಕ್ರಮದೊಳಗೊಂದು ರಜತ ಸಂಭ್ರಮಾಚರಣೆ ಮಾಡುತ್ತಿರುವ ವಾಗೀಶ್ವರೀ ಕಲಾವರ್ಧಕ ಸಂಘದ ಪೂರ್ವ ಸೂರಿಗಳು ಸ್ಮರಣೀಯರು. ಕುಡುಮಲ್ಲಿಗೆಯವರ ಅಪೂರ್ವ ಸಾಹಿತ್ಯ ಸಂಗ್ರಹ ಅಭಿನಂದನೀಯ. ಬಾಲ್ಯದಲ್ಲಿ ಮಹಾಮಾಯಾ ದೇವಸ್ಥಾನದ ಅಂಗಣದಲ್ಲಿ ಆಟವಾಡುತ್ತಿದ್ದಾಗ ಹಿರಿಯ ಯಕ್ಷಗಾನ ಕಲಾವಿದರು ತಾಳಮದ್ದಳೆ...
ಮೂಡುಬಿದಿರೆ: ಸ್ವಾತಂತ್ರ್ಯ ಅಮೃತ ಮಹೋತ್ಸದಂಗವಾಗಿ ತ್ರಿವರ್ಣಧ್ವಜಕ್ಕೆ ಗೌರವ ನೀಡುವ ಹಿನ್ನೆಲೆಯಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ ನಡೆಯಿತು. ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವರೆಗೆ...
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಸದಸ್ಯರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಜೋನ್ ಟ್ರೈನಿಂಗ್ ವರ್ಕಶಾಪ್ ಸೆಮಿನರ್(ZTWS) ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಶಂಕರ್ ರಾವ್, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಸುಧೀರ್...
ಮುಲ್ಕಿ: ರಾಜ್ಯ ಸರಕಾರವು ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅಭಿವೃದ್ಧಿ ಪರ್ವ ಆರಂಭವಾಗಿದೆ. ಈ ಮೂಲಕ ರೈತರಲ್ಲದ ಬಡವರಿಗೂ ವಿದ್ಯಾಸಿರಿ ಯೋಜನೆಯನ್ನು ರೂಪಿಸಲಾಗಿದೆ ಎಂದು ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ಅವರು...
ಮಂಗಳೂರು: ಪ್ರತಿಭಾ ಕಾರಂಜಿಯಲ್ಲಿ ದೇರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಾಡಿದ ಭಾಷಣದ ವೀಡಿಯೋ ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತನ ಹಾಸ್ಯಭರಿತ ಮಾತುಗಳು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಆಗಸ್ಟ್ 23ರಂದು ದೇರಳಕಟ್ಟೆ ಪಬ್ಲಿಕ್...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಭರದ ಸಿದ್ಧತೆ ಮಾಡುತ್ತಿದ್ದು, ಸಮಾವೇಶ ನಡೆಯಲಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಕೆಲಸಗಳು ನಡೆಯುತ್ತಿದೆ. ಸಮಾವೇಶಕ್ಕೆ ಸರಿಸುಮಾರು 2 ಲಕ್ಷ...
ಮಂಗಳೂರು: ಮಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗಿರುವ ಏಕಮುಖ ರಸ್ತೆ ಮತ್ತು ಜಂಕ್ಷನ್ಗಳ ಬಗ್ಗೆ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಿಸಲು ಇದೀಗ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಪಾಲಿಕೆ ವ್ಯಾಪ್ತಿಯ ಕ್ಲಾಕ್ ಟವರ್ನಿಂದ ಎ.ಬಿ. ಶೆಟ್ಟಿ ವೃತ್ತ, ಎ.ಬಿ ಶೆಟ್ಟಿ...
ಮಂಗಳೂರು: ಚೌತಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಕರಾವಳಿಯ ಪ್ರಯಾಣಿಕರ ಅನುಕೂಲತೆಗಾಗಿ ವ್ಯವಸ್ಥೆ ಮಾಡಿರುವ ಮುಂಬಯಿ- ತೋಕೂರು ವಿಶೇಷ ರೈಲಿನ ಸಂಚಾರವನ್ನು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ತನಕ ವಿಸ್ತರಿಸಲಾಗಿದೆ. ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ...
ಮಂಗಳೂರು: ಸಪ್ಟೆಂಬರ್ 9 ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ 23 ನೇ ಮೇಯರ್, ಉಪಮೇಯರ್ ಮತ್ತು 4 ಸ್ಥಾಯೀ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಪ್ರಕ್ರಿಯೆಯು ಲಾಲ್ಬಾಗ್ನಲ್ಲಿರುವ ಪಾಲಿಕೆ ಸಭಾಂಗಣದಲ್ಲಿ ನಡೆಯಲಿದೆ....