ಮಂಗಳೂರು: ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ ಐದನೇ ವರ್ಷದ ಭ್ರಾಮರೀ ಯಕ್ಷವೈಭವ 2022 ಇದೇ ಆಗಸ್ಟ್ 27 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ನಡೆಯಲಿದೆ. ಯಕ್ಷಗಾನದ ಹಿರಿಯ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತು ಮುಂದುವರೆದಿದೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಗಡಿ ಭಾಗಗಳು, ಪ್ರಮುಖ ಜಂಕ್ಷನ್ಗಳು, ಸೂಕ್ಷ್ಮ ಪ್ರದೇಶಗಳು ಸೇರಿದಂತೆ 35 ಕಡೆಗಳಲ್ಲಿ ನಾಕಾ ಬಂಧಿ ಹಾಕಿ ತಪಾಸಣೆ...
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಂಕಣಿ ಸಾಹಿತ್ಯ, ಕೊಂಕಣಿ ಕಲೆ ಮತ್ತು ಕೊಂಕಣಿ ಜನಪದ, ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹ ಸಾಧಕರಿಂದ 2022ನೇ ಸಾಲಿನ ಗೌರವ ಪ್ರಶಸ್ತಿ ನೀಡಲು ಅರ್ಜಿ...
ಮಂಗಳೂರು: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲೆಯ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ...
ಮಂಗಳೂರು: ರಾಜ್ಯ ಸಭಾ ಸದಸ್ಯರಾಗಿ ನೇಮಕಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್ ಮಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ಮಡಿವಾಳರ...
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ, ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಆಟಿದ ಅಟಿಲ್ದ ಕೂಟ ನಿನ್ನೆ ಬೆಳ್ತಂಗಡಿಯ ಶ್ರೀ ನಾರಾಯಣಗುರು...
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ವರೆಗೆ ಕಾನ, ಕಲ್ಲೋಳಿ,...
ಉಡುಪಿ : ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಬಜಾಲ್ ಗ್ರಾಮದ ದೋಟ ಹೌಸ್ ನಿವಾಸಿ ಅಶ್ವಿನಿ ಎಂಬವರು ತನ್ನ...
ಪ್ರವೀಣ್ ನೆಟ್ಟಾರು ಪ್ರಕರಣ NIA ಗೆ ಅಧಿಕೃತ ಹಸ್ತಾಂತರ : ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿತ್ತಾ ಬಂಟ್ವಾಳ ಪೊಲೀಸ್ ತಂಡ..!? ಮಂಗಳೂರು : ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ...
ಮಂಗಳೂರು: ಆಝಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ಮಾಡಿದರೆಂಬ ಕಾರಣಕ್ಕೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಶಿಕ್ಷಕಿಯಿಂದ ಕ್ಷಮಾಪಣೆ ಕೇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಜಪೆ ಪೊಲೀಸ್...