ಮಂಗಳೂರು: ರೀಲ್ ಹೆಸ್ರು ಹರೀಶ್ ರಿಯಲ್ ಹೆಸ್ರು ರಾಮ್ಪ್ರಸಾದ್, ರೀಲ್ ವೃತ್ತಿ ಕೆಎಂಎಫ್ ಮಂಗಳೂರು ಇದರ ನಿರ್ದೇಶಕ, ರಿಯಲ್ ವೃತ್ತಿ ಅಮಾಯಕರ ದುಡ್ಡು ಹೊಡೆಯೋದು. ಈತನ ಊರು ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಲಾರು. ...
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಬೆನ್ನಲ್ಲೇ ವೀರ್ ಸಾವರ್ಕರ್ ಫೋಟೋ ವಿವಾದ ಅಲ್ಲಲ್ಲಿ ಭುಗಿಲೆದ್ದ ಬೆನ್ನಲ್ಲೇ ಮಂಗಳೂರಿನ ಬೈಕಂಪಾಡಿಯಲ್ಲಿ ಹಾಕಲಾಗಿರುವ ಬ್ಯಾನರ್ ನಲ್ಲಿ ನಾಥೂರಾಂ ಗೋಡ್ಸೆ ಫೋಟೋ ಅಳವಡಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಅಖಿಲ ಭಾರತ...
ಕಿನ್ನಿಗೋಳಿ: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು ಮೇಳದಲ್ಲಿ ಕಲಾವಿದರಾಗಿ...
ಉಪ್ಪಿನಂಗಡಿ: ನಿಲ್ಲಿಸಿದ್ದ ಹಿಟಾಚಿಯ ಮೂರು ಬ್ಯಾಟರಿ ಹಾಗೂ 400 ಲೀಟರ್ ಡೀಸೆಲ್, ಆಯಿಲ್ ಸೇರಿ ಹಲವು ವಸ್ತುಗಳು ಕಳ್ಳತನವಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಾಥ್ ಶೆಟ್ಟಿ ಎಂಬುವವರ ಒಂದು ಹಿಟಾಚಿಯು ಬೆಳ್ತಂಗಡಿ...
ಪುತ್ತೂರು: 21 ವರ್ಷಗಳ ಹಿಂದೆ ನಡೆದ ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕದ್ರಿ ನಿವಾಸಿ...
ಬೆಳ್ತಂಗಡಿ: ಕ್ವಾಲೀಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರ ಮೇಲೆ ಹತ್ತಿಸಲು ಯತ್ನಿಸಿ, ಕೊನೆಗೆ ಸ್ಥಳೀಯರ ಸಹಕಾರದಿಂದ ಮೂವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನರಸಿಂಹ ಗಡ...
ಮಂಗಳೂರು: ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮೀಲ್ ಕಾರ್ಖಾನೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಮುಚ್ಚಲಾಗಿದೆ....
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯ ಅಪರಾಧ ಸಾಬೀತಾಗಿದ್ದು, ಆತನಿಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...
ಮಂಗಳೂರು: ಮಂಗಳೂರು ಕೆಥೋಲಿಕ್ ಧರ್ಮ ಪ್ರಾಂತ್ಯದ ಹಿರಿಯ ಧರ್ಮಗುರು ಫಾ। ನಾರ್ಬರ್ಟ್ ಡಿ’ಸೋಜಾ (96) ಅವರು ಹೃದಯಾಘಾತದಿಂದ ಆಗಸ್ಟ್ 17 ರಂದು ನಿಧನ ಹೊಂದಿದರು. ಮೃತರು ಓರ್ವ ಸಹೋದರ ಫಾ। ಕ್ಲಿಫರ್ಡ್ ಡಿ’ಸೋಜಾ ಅವರನ್ನು ಅಗಲಿದ್ದಾರೆ....