ಬಂಟ್ವಾಳ: ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕೇಂದ್ರ ಬಿಸಿರೋಡಿನಲ್ಲಿರುವ ತಾಲೂಕು ಆಡಳಿತ ಸೌಧವು ತ್ರಿವರ್ಣ ಧ್ವಜ ಹಾಗು ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ಎಲ್ಲರ ಗಮನ ಸೆಳೆಯುತ್ತಿದೆ. ಇನ್ನು ಇಲ್ಲಿನ...
ಮಂಗಳೂರು: ಮಂಗಳೂರು ನಗರದ ಕದ್ರಿ ಶ್ರಿ ಮಂಜುನಾಥೇಶ್ವರ ದೇವಾಲಯದ ಅಂಗಳದಲ್ಲಿ ಆಗಸ್ಟ್ 18ರಂದು ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀಕೃಷ್ಣ ವೇಷ” ಸ್ಪರ್ಧೆ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ ಹೇಳಿದ್ದಾರೆ. ಈಕುರಿತು...
ಮೂಡುಬಿದಿರೆ: ಮೂರು ತಿಂಗಳ ಹಿಂದೆ ಆಂಧ್ರದಿಂದ ಭಾರಿ ಮೌಲ್ಯದ ರಕ್ತಚಂದನ ದಿಮ್ಮಿಗಳನ್ನು ಕಳವು ಮಾಡಿ ಲಾರಿಯಲ್ಲಿ ಮಂಗಳೂರು ಬಂದರಿಗೆ ಸಾಗಣೆ ಮಾಡುವಾಗ ಮೂಲ್ಕಿ ಕೆಂಚನಕೆರೆ ಬಳಿ ಮಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕೈಗೆ ಸಿಕ್ಕಿ,...
ವಿಟ್ಲ: ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕ್ಷೇತ್ರದ ‘ಪನೋಲಿಬೈಲ್ದ ಶ್ರೀ ಕಲ್ಲುರ್ಟಿ’ ಎಂಬ ತುಳುಭಕ್ತಿ ಗೀತೆ ‘ ಶನಿವಾರ ಪಣೋಲಿಬೈಲು ಕ್ಷೇತ್ರದಲ್ಲಿ ಅನಾವರಣಗೊಂಡಿತು. ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶಿಕ ಅರ್ಚಕರಾದ ವಾಸುದೇವ ಮೂಲ್ಯ, ಅರ್ಚಕ ನಾರಾಯಣ ಮೂಲ್ಯ,...
ಮಂಗಳೂರು: ಬಾಲಕಿ ಒಬ್ಬಳೇ ಮನೆಯಲ್ಲಿದ್ದ ವೇಳೆ ಸಂಬಂಧಿ ಆರೋಪಿಯೋರ್ವ ಅತ್ಯಾಚಾರಗೈದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸದಾಶಿವ ಸವಣಾಲು ಎಂದು ಗುರುತಿಸಲಾಗಿದೆ. ಘಟನೆ ವಿವರ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ...
ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಆಗಸ್ಟ್ 14ರಂದು ಪುತ್ತೂರು ನಗರದಲ್ಲಿ ಬೃಹತ್ ತಿರಂಗಾ ಶೋಭಾಯಾತ್ರೆ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...
ಮಂಗಳೂರು : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ್ದಾರೆ. ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಂಗಳೂರು ವತಿಯಿಂದ ನಗರದ ಐಎಂಎ ಭವನದಲ್ಲಿ ಶನಿವಾರ ನಡೆದ ವಿಶ್ವ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಯಾವ ಯಾವ ಕಡೆಯಲ್ಲೆಲ್ಲಾ ಅಪಾಯಕಾರಿ ಕಾಲುಸಂಕಗಳಿವೆಯೋ ಅದರ ಪಟ್ಟಿ ಮಾಡುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಆದೇಶಿಸಿದ್ದಾರೆ. ಮೂರು-ನಾಲ್ಕು...
ಬಂಟ್ವಾಳ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ಜೈ ಶ್ರೀರಾಮ್ ಶಾಖೆ ಕುಂಟಾಲಫಲ್ಕೆ ಪೆರಿಯಾರು ದೋಟ ಘಟಕದ ವತಿಯಿಂದ ಇತ್ತೀಚೆಗೆ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಶ್ರೀ ದೇವಿ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗೀಶ್ ಸರಪಾಡಿ...
ಬೆಳ್ತಂಗಡಿ: ತಾಲೂಕಿನಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಮದ್ಯ ಮಾರಾಟಗಾರರು, ವ್ಯಾಪಾರಿಗಳು, ಅಧಿಕಾರಿ ವರ್ಗದಿಂದ ಹಪ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ...