ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಂತಕರೊಂದಿಗೆ ನೇರ ಸಂಪರ್ಕದಲ್ಲಿದ್ದ ಎನ್ನಲಾದ ಕೇರಳದ ವ್ಯಕ್ತಿಯನ್ನು ದಕ್ಷಿಣ ಕನ್ನಡ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. 20 ವರ್ಷಗಳ ಹಿಂದೆ ಬೆಳ್ಳಾರೆಯ ತಿಂಗಳಾಡಿ ಎಂಬಲ್ಲಿಂದ ಬಂದು ಸೋಂಕಾಲ್ನಲ್ಲಿ...
ಪುತ್ತೂರು: ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ. 9 ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಮೃತ ವಿದ್ಯಾರ್ಥಿ ಘಟನೆ ವಿವರ...
ಮಂಗಳೂರು: ನಿಷೇಧಾಜ್ಞೆ ಜೊತೆ ನೈಟ್ ಕರ್ಫ್ಯೂ ವೇಳೆ ಕನ್ನಡಕ ಮಾರಾಟದ ಅಂಗಡಿ ತೆರೆದು ಅದನ್ನು ಮುಚ್ಚಲು ಹೇಳಿದ ಪೊಲೀಸ್ ಸಿಬ್ಬಂದಿಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ....
ಕಿನ್ನಿಗೋಳಿ: ಆಟೋ ರಿಕ್ಷಾಕ್ಕೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾವು ಜಖಂಗೊಂಡ ಘಟನೆ ಕಟೀಲು – ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರಿನಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾವು...
ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ....
ಮಂಗಳೂರು: ಎನ್ಐಟಿಕೆ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್...
ಮಂಗಳೂರು: ಪಿಲಿಕುಳದಲ್ಲಿರುವ ಗುತ್ತು ಮನೆಯಲ್ಲಿ ಆ.13ರ ಶನಿವಾರ ಸಾಂಪ್ರದಾಯಿಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿವಿಧ ಬಗೆಯ ಖಾದ್ಯಗಳ ವಿಶೇಷ ಭೋಜನದೊಂದಿಗೆ ಆಟಿ ಕೂಟವನ್ನು ಹಮ್ಮಿಕೊಳ್ಳಲಾಗಿದೆ. ಭೋಜನದ ಪ್ರವೇಶ ಶುಲ್ಕದ ಕೂಪನ್ಗಳನ್ನು ಪಿಲಿಕುಳ ಆಡಳಿತ ಕಚೇರಿ, ಬಾಕ್ಸ್...
ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಗುರುವಾರ ರಾತ್ರಿಯಿಂದ ಆರಂಭವಾದ ಮಳೆ ಇಂದು ಕೂಡಾ ಧಾರಾಕಾರವಾಗಿ ಸುರಿಯುತ್ತಿದ್ದು ಜೊತೆಗೆ ಚಳಿಗಾಳಿಯೂ ತೀವ್ರವಾಗಿದೆ. ಹವಾಮಾನ ಇಲಾಖೆಯು ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಿದ್ದು ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ನೀಡಲಾಗಿದೆ....
ಪುತ್ತೂರು : ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸಂಭವಿಸಿದೆ. ತಾಲೂಕಿನ ಬೊಳುವಾರು ಮಲರಾಯ ದೈವಸ್ಥಾನದ ಬಳಿಯ ಇರುವ...
ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಇಂದಿನಿಂದ (ಆ. 5) ರಿಂದ ಆ. 8ರವರೆಗೆ ರಾತ್ರಿ...