ಮಂಗಳೂರು: ‘ಬಿಜೆಪಿಯವರದ್ದು ಬಾಯಲ್ಲಿ ಸ್ವದೇಶಿ ಮಂತ್ರ, ಕಾರ್ಯ ಅನುಷ್ಠಾನ ಮಾಡುವಾಗ ವಿದೇಶಿ ತಂತ್ರ. ಸ್ಪಷ್ಟತೆ ಇಲ್ಲದ ತೀರ್ಮಾನ ದೇಶಕ್ಕೆ ಅವಮಾನ. ಅಷ್ಟೇ ಅಲ್ಲದೆ ಭಾರತ ದೇಶದ ರಾಷ್ಟ್ರಧ್ವಜಕ್ಕೆ ತಿದ್ದುಪಡಿ ತಂದು ಖಾದಿ ಬದಲು ಪಾಲಿಸ್ಟರ್ ಬಟ್ಟೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಆ.14ರವರೆಗೆ ವಿಧಿಸಿರುವ ಸೆಕ್ಷನ್ 144ಗೆ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ಪ್ರಯುಕ್ತ ವಿನಾಯಿತಿ ನೀಡಲಾಗಿದೆ. 75ನೇ ಸ್ವಾತಂತ್ರ್ಯ ವರ್ಷಾಚರಣೆ ಅಂಗವಾಗಿ ರಾಜಕೀಯ ಪಕ್ಷಗಳು, ಇತರ ಸಂಘಟನೆಗಳು ಹಾಗೂ ಸಾರ್ವಜನಿಕರು ಸಂಭ್ರಮದಿಂದ ಆಚರಿಸಲಿರುವುದರಿಂದ ದ.ಕ...
ಮಂಗಳೂರು: ಸಾರ್ವಜನಿಕರ ತೀವ್ರ ವಿರೋಧದ ನಂತರವೂ ವಿವಾದಿತ ಸುರತ್ಕಲ್ ಟೋಲ್ ಗುತ್ತಿಗೆ ಮತ್ತೆ ಒಂದು ವರ್ಷಕ್ಕೆ ನವೀಕರಣಗೊಂಡಿದೆ ಎಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ. ‘ಸುಂಕ ಸಂಗ್ರಹ ಗುತ್ತಿಗೆ ನವೀಕರಣ ಪ್ರಕ್ರಿಯೆ...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ 22 ಸರಣಿಯ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊಫೆಸರ್ ಜಿ.ಕೆ.ಭಟ್...
ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಾಸರಗೋಡಿನ ಮಹಿಳೆಯೋರ್ವರು ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ. ಕಾಸರಗೋಡು ಮೂಲದ, ಮಂಗಳೂರಿನ...
ಬಂಟ್ವಾಳ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಘಟನೆ ವಿವರ ಕೃಷ್ಣರವರ ಮೇಲೆ ನಿನ್ನೆ ಸಂಜೆ...
ಬಂಟ್ವಾಳ: ಅಪ್ನಾ ದೇಶ್, ಮಾದರಿ ಗ್ರಾಮ ಅಭಿಯಾನ, ಮುಡಿಪು ಜನಶಿಕ್ಷಣ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಾನವ ಗ್ರಂಥಾಲಯ ಕಾರ್ಯಕ್ರಮ ಮುಡಿಪು ಜನಶಿಕ್ಷಣ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ರಮೇಶ್ ಶೇಣವ ಉದ್ಘಾಟಿಸಿದರು. ಬಂಟ್ವಾಳ ತಾಲೂಕು...
ಬಂಟ್ವಾಳ: ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ನಿನ್ನೆ (ಆ.8) ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ ತಲೆಬುರುಡೆ, ಎಲುಬು...
ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್...
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು...