ಮಂಗಳೂರು: ಮೇಲಧಿಕಾರಿಗಳ ಜೊತೆಗೆ ಅನುಚಿತವಾಗಿ ವರ್ತನೆ, ಮರಳು ಮಾಫಿಯಾಗಳೊಂದಿಗೆ ಶಾಮೀಲು ಮತ್ತು ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯದ ಕಾರಣ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಕಂಕನಾಡಿ ನಗರ ಠಾಣೆಯ ಇನ್ಸ್ಪೆಕ್ಟರ್ ಎಸ್ ಎಚ್ ಭಜಂತ್ರಿ...
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿ ಹಾಗೂ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದೆ. ಅಬ್ದುಲ್ ಅಲ್ತಾಫ್ (49) ಬಂಧಿತ ಆರೋಪಿ. ಮಂಗಳೂರು ದಕ್ಷಿಣ...
ಮಂಗಳೂರು: ಅಯೋಧ್ಯೆಯಲ್ಲಿ ಜ.22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠೆ ಹಿನ್ನೆಲೆ ರಜೆ ನೀಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಅವಕಾಶ ಕಲ್ಪಿಸಲು ರಜೆ...
ಮೂಡಬಿದಿರೆ: ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆಯಲ್ಲಿ ಜ.28ರಂದು ನಡೆಯಲಿದ್ದ ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆ.6ರ...
ಬಂಟ್ವಾಳ: ಸುಮಾರು 7 ಕೋಟಿ ರೂಪಾಯಿಯಲ್ಲಿ ಪುನರ್ ನಿರ್ಮಾಣಗೊಂಡ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ. 19ರಿಂದ 25ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು...
ಪುತ್ತೂರು: ಗೃಹಿಣಿಯೊಬ್ಬರ ಮೃತದೇಹ ಮನೆಯ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಜ.17ರ ಮಧ್ಯಾಹ್ನದಂದು ಕೈಕಾರ ಎಂಬಲ್ಲಿ ನಡೆದಿದೆ. ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ...
ಬೆಳ್ತಂಗಡಿ: ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೇಟ್ ತಂಡದ ಉಪನಾಯಕ ಕೆ.ಎಲ್.ರಾಹುಲ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬುಧವಾರ ಮದ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಕ್ಷೇತ್ರದ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮೂಲತಃ ಮಂಗಳೂರಿನವರೇ ಆಗಿರುವ ರಾಹುಲ್...
ಕಲ್ಲಡ್ಕ: ಡಾ. ಪ್ರಮೋದ್ ಶೆಟ್ಟಿ, ಕೊಡ್ಯೇಲುಗುತ್ತು ಪ್ರವೀಣ್ ಶೆಟ್ಟಿ ಹಾಗೂ ಕಕ್ಕೆಮಜಲು ಕರುಣಾಕರ ಶೆಟ್ಟಿ ಅವರ ಮಾಲೀಕತ್ವದ ಹೋಟೇಲ್ ‘ಸಮುದ್ರ’ ಕಲ್ಲಡ್ಕದ ಕುದ್ರೆಬೆಟ್ಟಿನಲ್ಲಿ ಜ.18ರಂದು ಶುಭಾರಂಭಗೊಳ್ಳಲಿದೆ. ಹೊಟೇಲ್ ‘ಸಮುದ್ರ’ ಶುಭಾರಂಭದ ಪ್ರಯುಕ್ತ ಬೆಳಿಗ್ಗೆ ಪೂಜೆಗಳು ನಡೆಯಲಿದೆ....
ಮಂಗಳೂರು: ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 49 ಸಾವಿರ ಪೋಕ್ಸೊ ಪ್ರಕರಗಳು ವರದಿಯಾಗಿವೆ ಎಂದು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಮಾಹಿತಿ ನೀಡಿದ್ದಾರೆ. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬುದ್ದಿವಂತರ...
ಕಡಬ: ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಎಂಬವರು ಕೋಡಿಂಬಾಳ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ...