ಬಂಟ್ವಾಳ: ಅಕ್ರಮ ಗೋ ವಧೆ ನಡೆಸಿ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮದಕ ಎಂಬಲ್ಲಿ ಅಕ್ರಮ ಗೋ ಮಾಂಸ ಮಾರಾಟದ ಖಚಿತ ಮಾಹಿತಿ ಮೆರೆಗೆ ಪೊಲೀಸರು...
ಮಂಗಳೂರು: ಫೆ. 10, 11 ರಂದು ಮಂಗಳೂರಿನಲ್ಲಿ ಆರನೇ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗಿದ್ದು, ಇದರ ಲೋಗೋ ಅನಾವರಣ ಇಂದು ನಡೆದಿದೆ. ವಿಧಾನಸಭಾ ಆಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರು ಗಾಳಿಪಟ ಉತ್ಸವದ ಲೋಗೋ ಅನಾವರಣೆ ಮಾಡಿದ್ದಾರೆ. ಈ ಹಿಂದೆ...
ಪುತ್ತೂರು: ಹಾಡು ಹಗಲೇ ಚಿನ್ನದ ಸರವನ್ನು ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜನವರಿ 11ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ...
ಕಡಬ: ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮ ಹಾಗೂ ಅಕ್ಕ ಪಕ್ಕದ ಪರಿಸರದಲ್ಲಿ ಕಾಡಾನೆಯ ಹಿಂಡು ಮತ್ತೆ ಕಾಣಿಸಿಕೊಂಡಿದೆ. ಕಡಬದ ಪುತ್ತಿಗೆ ಶಾಲೆ ಗುಡ್ಡೆಯ ತಿರುವ ಬಳಿ ಇರುವ ಕಾಡಿನಲ್ಲಿ ಮೂರು ಕಾಡಾನೆಗಳು ಇರುವುದಾಗಿ ಸಾರ್ವಜನಿಕರು...
ಉಳ್ಳಾಲ: ಮೀನುಗಾರಿಕೆ ಮುಗಿಸಿ ವಾಪಾಸಾಗುತ್ತಿದ್ದ ಬೋಟ್ ಒಂದು ಸಮುದ್ರದಲ್ಲಿ ಮುಳಗಡೆಯಾಗಿರುವ ಘಟನೆ ಫೆ.2ರಂದು ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ನಯನಾ ಪಿ ಸುವರ್ಣ ಎಂಬವರಿಗೆ ಸೇರಿದ ನವಾಮಿ – ಶಿವಾನಿ ಎಂಬ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿ ಇದ್ದ...
ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು...
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಅಮಿತ್ ಸಿಂಗ್ ಅವರಿಗೆ ಮೈಸೂರಿಗೆ (ದಕ್ಷಿಣ ವಲಯ) ವರ್ಗಾವಣೆಯಾಗಿದ್ದು, ತೆರವಾದ ಸ್ಥಾನಕ್ಕೆ ಈ ವರೆಗೆ ದಕ್ಷಿಣ ವಲಯ ಡಿಐಜಿಪಿಯಾಗಿದ್ದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಪಶ್ಚಿಮ ವಲಯ ನೂತನ ಡಿಐಜಿಪಿಯಾಗಿ ಆಗಮಿಸಲಿದ್ದಾರೆ. ರಾಜ್ಯ...
ಪುತ್ತೂರು: ಪುತ್ತೂರು ಬಸ್ ನಿಲ್ದಾಣ ಸಮೀಪ ಎರಡು ತಂಡಗಳು ಹೊಡೆದಾಟ ನಡೆಸಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು ಹಂಪಲು ವಿತರಣೆಯ ಪಿಕಪ್ ವಾಹನದವರು ಮತ್ತು ಮಾರುತಿ...
ಮಂಗಳೂರು: ಮಂಗಳೂರು ನಗರದ ಮೇರಿ ಹಿಲ್ ಹೆಲಿಪ್ಯಾಡ್ ಬಳಿ ಮೆಥಾ ಎಂಫೈಟ್ಮೈನ್ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಉತ್ತರ ವಿಭಾಗದ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಜಂಟಿ...
ಮಂಗಳೂರು: ಆಕ್ರಮ ಚಿನ್ನ ಸಾಗಾಟಕ್ಕೆ ಖದೀಮರು ನೂರೆಂಟು ತರಹೇವಾರಿ ತಂತ್ರಗಾರಿಕೆಯನ್ನು ಅನುಸರಿಸುತ್ತಿದ್ದಾರೆ. ಇದೀಗ ದುಬಾಯಿನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿ ಚಿನ್ನವನ್ನು ಪೇಸ್ಟ್ ರೂಪಕ್ಕೆ ಬದಲಾಯಿಸಿ, ಬೆಡ್ಶೀಟ್, ತಲೆದಿಂಬು ಕವರ್, ಅಲ್ಲದೆ ಸ್ವಲ್ಪ ಪುಡಿಯ ರೂಪದಲ್ಲಿ ಹಾರ್ಲಿಕ್ಸ್...