ಕಡಬ: ಡೆಂಗ್ಯೂ ಜ್ವರ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಯುವಕನೊಬ್ಬ ಮೃತ ಪಟ್ಟ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿಯಾಗಿದ್ದ ಕೆ. ಶಿಜು ಕಲ್ಲೋಳಿಕಲ್ (31) ಮೃತ ಯುವಕ. ಕೆಲ...
ಉಳ್ಳಾಲ: ವಾಹನಗಳ ಸರಣಿ ಅಪಘಾತ ನಡೆದಿದ್ದು, ಕಾರು ಅಪ್ಪಚ್ಚಿಯಾದರೂ ಅದರಲ್ಲಿನ ಪ್ರಯಾಣಿಕರು ಪವಾಡ ಸಧೃಶ್ಯ ರೀತಿಯಲ್ಲಿ ಪಾರಾಗಿರುವ ಘಟನೆ ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಡೆದಿದೆ. ತೊಕ್ಕೊಟ್ಟು ಜಂಕ್ಷನ್ ಬಳಿ ಬರುತ್ತಿದ್ದ ಪಿಕಪ್ ವಾಹನವನ್ನು ಚಾಲಕ ಏಕಾಏಕಿ ಬ್ರೇಕ್...
ಮಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ನಡೆಸಿದ ಲೊಕಾಯುಕ್ತ ಅಧಿಕಾರಿಗಳು ಅಧಿಕಾರಿಗಳ ಆಸ್ತಿ ವಿವರ ಪರಿಶೀಲಿಸುತ್ತಿದ್ದಾರೆ. ಮಂಗಳೂರಿನಲ್ಲೂ ಲೋಕಾಯುಕ್ತ ದಾಳಿ ನಡೆದಿದ್ದು, ಮೆಸ್ಕಾಂ ಅಧಿಕಾರಿಯ ಮನೆಯಲ್ಲಿ...
ಮಂಗಳೂರು: ಇತ್ತೀಚೆಗೆ ಜಿಲ್ಲಾ ಪಂಚಾಯತ್ನಲ್ಲಿ ನಡೆದಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾರಿ ಚರ್ಚೆಯಾಗಿದ್ದ ಕೋಳಿ ಅಂಕ ವಿಚಾರ ಈಗ ಮತ್ತೆ ಸುದ್ಧಿಯಾಗಿದೆ. ಜಿಲ್ಲಾಪಂಚಾಯತ್ನಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಹರೀಶ್ ಪೂಂಜಾ ಹಾಗೂ ಅಶೋಕ್ ರೈ ನಡುವೆ ಕೋಳಿ...
ಪುತ್ತೂರು: ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪೋಲ್ಯಾ ಎಂಬಲ್ಲಿ ನಡೆದಿದೆ. ನೇರಳಕಟ್ಟೆಯ ಶಾಲಾ ಶಿಕ್ಷಕಿಯಾಗಿದ್ದ ಅನಿತಾ ಎಂಬವರು ಅಪಘಾತದಲ್ಲಿ ಮೃತ ಪಟ್ಟಿದ್ದು,...
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆ ಮತ್ತು ಹವಾ ನಿಯಂತ್ರಿತ ಸಭಾಂಗಣ ಹಾಗೂ ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನೆ ಭಾನುವಾರ ನೆರವೇರಿತು. ಪಡೀಲ್ ಬೈರಾಡಿ ಕೆರೆ ಬಳಿ ಇರುವ ಆತ್ಮ ಶಕ್ತಿ...
ಬಂಟ್ವಾಳ: ಕಸಕಡ್ಡಿಗೆ ಹಾಕಿದ್ದ ಬೆಂಕಿಗೆ ಸಿಲುಕಿ ದಂಪತಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಲೊರೆಟ್ಟೊ ಸಮೀಪದ ತುಂಡುಪದವು ನಿವಾಸಿಗಳಾದ ಗಿಲ್ಬರ್ಟ್ ಕಾರ್ಲೋ (78) ಮತ್ತು ಅವರ...
ಬೆಳ್ತಂಗಡಿ: ಪಟಾಕಿ ಗೊಡೌನ್ ಒಂದರಲ್ಲಿ ಉಂಟಾದ ಸ್ಪೋಟದಿಂದ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿ ಜಾಗದ ಮಾಲಕ ಸೈಯದ್ ಬಶೀರ್...
ಪುತ್ತೂರು: ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮಾಜಿ ರೌಡಿ ಶೀಟರ್ ನವೀನ್ ರೈ ಎಂಬಾತನ ಮೇಲೆ ಕೇಸು ದಾಖಲಿಸಲಾಗಿದೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯರಾಗಿರವು ಪ್ರದೀಪ್ ಎಂಬವರಿಗೆ ನವೀನ್ ರೈ ದೂರವಾಣಿ ಕರೆ...
ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿ ಯುವಕನನ್ನು ಬಂಧಿಸಲಾಗಿದೆ. ಶನಿವಾರ ಪುತ್ತೂರು ಕಂಬಳ ವೀಕ್ಷಿಸಲು ಕಡಬದಿಂದ ಬಂದಿದ್ದ ಶಾಕೀರ್ ಎಂಬಾತನನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪುತ್ತೂರು...