ಬಂಟ್ವಾಳ: ಕಾರಿನಲ್ಲಿ ಅಕ್ರಮ ಗೋ ಸಾಗಾಟದ ವೇಳೆ ಕಾರು ಬಿಟ್ಟು ಪರಾರಿಯಾದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಪಂಜರ ಕೋಡಿ ನಿವಾಸಿ ಬಶೀರ್ (28) ಹಾಗೂ ನೌಫಾಲ್ (24) ಬಂಧಿತ ಆರೋಪಿಗಳು....
ಮಂಗಳೂರು: ನಗರದ ಲೇಡಿಹಿಲ್ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ...
ಸುಳ್ಯ: ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕಳಂಜ ಗ್ರಾಮದ ಬಾಳೆಗುಡ್ಡೆಯಲ್ಲಿ ನಡೆದಿದೆ. ಕುಂಞಣ್ಣ ನಾಯ್ಕರ ಪುತ್ರಿ ಕುಸುಮ (41) ಮೃತ ಯುವತಿ. ಘಟನೆ ವಿವರ...
ಬೆಳ್ತಂಗಡಿ: ಒಬ್ಬಂಟಿ ವೃದ್ಧೆ ಮನೆಗೆ ನುಗ್ಗಿ ಬರ್ಬರವಾಗಿ ಕೊಲೆಗೈದು ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣದಲ್ಲಿ ಏಂಟು ಗಂಟೆ ಒಳಗೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶೋಕ್ (28) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ: ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೈಮೇಲಿದ್ದ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ....
ಮಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ಶುದ್ಧ ಸುಳ್ಳು. ನಾನು ನಕಲಿ ದಾಖಲೆ ಸೃಷ್ಟಿಸಲು ಸಾಧ್ಯವಿಲ್ಲ. ಎಲ್ಲಾ ಕಂಬಳದಲ್ಲಿ ಲೈವ್ ಮಾಡಲಾಗುತ್ತಿದ್ದು, ಪಾರದರ್ಶಕತೆ ಇರುತ್ತದೆ. ಅಲ್ಲದೆ ಟೈಮಿಂಗ್ಸ್ ತೋರಿಸುವ ಪರದೆಯೂ ಇರುತ್ತದೆ. ಹೀಗಿರುವಾಗ ನಾನು ದಾಖಲೆಗಳನ್ನು...
ಮಂಗಳೂರು: ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಸುಂದರ ನಗರಿ ಮೈಸೂರು ಮಾರ್ಗದ ಮೂಲಕ ಜುಲೈ 26ರಿಂದ ಆಗಸ್ಟ್ 31ರ ತನಕ ವಾರದಲ್ಲಿ ಮೂರು ದಿನ...
ಪುತ್ತೂರು: ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ಗುಟ್ಟಿನಲ್ಲಿ ವರದಕ್ಷಿಣೆ ಪಡೆದು 10 ವರ್ಷದ ಬಳಿಕ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಬಗ್ಗೆ ಕಡಬ ಠಾಣೆಯಲ್ಲಿ ದೂರು...
ಮಂಗಳೂರು: ‘ಸುಳ್ಯದಲ್ಲಿ ಕೊಲೆಯಾದ ಮಸೂದ್ ಕುಟುಂಬಕ್ಕೆ ಹರ್ಷನ ಕುಟುಂಬಕ್ಕೆ ನೀಡಿದಂತೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಬಿಜೆಪಿ ಕೊಲೆಗಡುಕರ ಪಕ್ಷ. ಕಾಂಗ್ರೆಸ್ ಯಾವತ್ತೂ ಹೀಗೆ ಹಿಂಸೆಯನ್ನು ಪ್ರಚೋದಿಸಿಲ್ಲ. ಯುವಕನ ಸಾವಿನ ಬಗ್ಗೆ ಸೂಕ್ತ ತನಿಖೆ...
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಲಿಪ್ಲಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನ ಸಮೇತ ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು,...