ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿ ಯುವಕನನ್ನು ಬಂಧಿಸಲಾಗಿದೆ. ಶನಿವಾರ ಪುತ್ತೂರು ಕಂಬಳ ವೀಕ್ಷಿಸಲು ಕಡಬದಿಂದ ಬಂದಿದ್ದ ಶಾಕೀರ್ ಎಂಬಾತನನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪುತ್ತೂರು...
ಮಂಗಳೂರು: ಕೊರಗಜ್ಜ ದೈವಾರಾಧಕರಾಗಿದ್ದ ಅಶೋಕ್ ಬಂಗೇರ ಅವರು ಶುಕ್ರವಾರ ಹೃದಯಾಘಾತದಿಂದ ವಿಧಿವಶರಾದರು. ಮಂಗಳೂರಿನ ಪದವಿನಂಗಡಿ ಬಳಿ ಇರುವ ಕೊರಗಜ್ಜನ ಸಾನಿಧ್ಯದಲ್ಲಿ ಅವರು ಕೊರಗಜ್ಜನ ಸೇವೆ ಮಾಡಿಕೊಂಡು ಬರುತ್ತಿದ್ದರು. ಶುಕ್ರವಾರ ರಾತ್ರಿ ರಕ್ತೇಶ್ವರಿ ನೇಮ ಆದ ಬಳಿಕ...
ಮಂಗಳೂರ: ನಗರದ ಸಂತ ಅಲೋಶಿಯಸ್ ಕಾಲೇಜಿನ ಎನ್.ಸಿ.ಸಿ. ವಾಯು ದಳದ ಐವರು ವಿದ್ಯಾರ್ಥಿಗಳು ಜ. 26 ರಂದು ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದು, ಎನ್.ಸಿ.ಸಿ. ಕರ್ನಾಟಕ- ಗೋವಾ ವಿಭಾಗವನ್ನು ಪ್ರತಿನಿಧಿಸಲಿದ್ದಾರೆ. ಪ್ರಥಮ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಾಗ್ದಾಳಿ ನಡೆಸಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ರಾಮ ಹಾಗೂ ಅಂಬೆಡ್ಕರ್ ಅವರನ್ನ ಪ್ರಸ್ತಾಪಿಸಿ ಕಾಂಗ್ರೆಸ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ಇರುವ ಹಾಲಿನ ಡೈರಿಯ ಹಿಂಬಾಗದಲ್ಲಿ ಇದ್ದ ಖಾಲಿ...
ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಸುದ್ದಿ ವಿಚಾರವಾಗಿ ಮಾದ್ಯಮಗಳ ಜೊತೆ ಮಾತನಾಡಿದ ಸಂಸದ ನಳೀನ್ ಕುಮಾರ್ ಕಟೀಲ್ ಮಾದ್ಯಮಗಳ ಕಾಲೆಳೆದಿದ್ದಾರೆ. ಪಕ್ಷದಲ್ಲಿ ಯಾವುದೇ ಸಂಧರ್ಭದಲ್ಲೂ ಅಪೇಕ್ಷಿತರು ಆಕಾಂಕ್ಷಿಗಳು ಅನ್ನೋ ಪ್ರಶ್ನೆ ಇಲ್ಲ...
ಮಂಗಳೂರು: ಅಲ್ಪ ಕಾಲದ ಕಾಂಗ್ರೆಸ್ ಸಖ್ಯದ ಬಳಿಕ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮರಳಿ ತಮ್ಮ ಮಾತೃ ಪಕ್ಷ ಬಿಜೆಪಿಗೆ ವಾಪಾಸಾಗಿದ್ದಾರೆ. ದೆಹಲಿಯಲ್ಲಿ ಮತ್ತೆ ಬಿಜೆಪಿ ಸೇರಿರುವ ಜಗದೀಶ್ ಶೆಟ್ಟರ್ ಅವರ ಘರ್ವಾಪ್ಸಿ ಬಗ್ಗೆ ದಕ್ಷಿಣ...
ಪುತ್ತೂರು: ಕೀರ್ತಿ ಶೇಷ ಜಯಂತ ರೈ ಅವರ ಸ್ಮರಣಾರ್ಥ ಆರಂಭಗೊಂಡ ಪುತ್ತೂರು ಕಂಬಳ 30 ವರ್ಷ ಪೂರೈಸಿ 31 ನೇ ವರ್ಷಕ್ಕೆ ಕಾಲಿಟ್ಟಿದ್ದು, ಇದೇ ಜ.27 ರಂದು ಅದ್ದೂರಿಯಾಗಿ ಸಂಭ್ರಮದಿಂದ ನಡೆಯಲಿದೆ ಎಂದು ಕಂಬಳ ಸಮಿತಿ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ದೇವೇಗೌಡ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಗುರುವಾರ ರಾತ್ರಿ ವೇಳೆ ಕ್ಷೇತ್ರಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರು ಸನ್ನಿದಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ದೇವೇಗೌಡರ ಪತ್ನಿ...
ಪುತ್ತೂರು : ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನ ಪ್ರಾಣ ಕಾಪಾಡಲು ತಂಗಿ ತನ್ನ ಲಿವರ್ ದಾನ ಮಾಡಿದ್ದು ದುರದೃಷ್ಟವಶಾತ್ ಅಕ್ಕ ಹೃದಯಾಘಾತದಿಂದ ಪ್ರಾಣಬಿಟ್ಟಿರುವ ಘಟನೆ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು 29 ವರ್ಷದ ಐಶ್ವರ್ಯ...