ಪುತ್ತೂರು: ಮಂಗಳೂರು-ಬೆಂಗಳೂರುಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಢಿಘಾಟ್ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಇಂದು ಮಧ್ಯಾಹ್ನದಿಂದ ಭಾರಿ ವಾಹನ (ಘನ) ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ...
ಮಂಗಳೂರು: ಇಂದು ಮಧ್ಯಾಹ್ನ ಸುರಿದ ಭಾರೀ ಗಾಳಿ ಮಳೆಗೆ ಕಟ್ಟಡವೊಂದರ ತಗಡು ಶೀಟ್ಗಳು ಕೆಳಗೆ ಬಿದ್ದು ಆರು ವಾಹನಗಳಿಗೆ ಹಾನಿಯಾದ ಘಟನೆ ಮಂಗಳೂರು ನಗರದ ಕೆ.ಎಸ್ ರಾವ್ ರಸ್ತೆಯಲ್ಲಿ ನಡೆದಿದೆ. ಮಧ್ಯಾಹ್ನ 12.40 ರ ಹೊತ್ತಿಗೆ...
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40) ಅವರು ಇಂದು ಅಸೌಖ್ಯದಿಂದ ನಿಧನ ಹೊಂದಿದರು. ಇವರಿಗೆ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿರತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ...
ಮಂಗಳೂರು: ಎರಡು ಎಕ್ಸ್ಪ್ರೆಸ್ ಬಸ್ಸ್ ಹಾಗೂ ಒಂದು ಗೂಡ್ಸ್ ಲಾರಿಯ ನಡುವೆ ಸರಣಿ ಅಪಘಾತ ಸಂಭವಿಸಿ ಎಲ್ಲರೂ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ರ ಪಡುಪಣಂಬೂರು ಮುಖ್ಯ ಜಂಕ್ಷನ್ನಲ್ಲಿ...
ಮಂಗಳೂರು: ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಯೆಯ್ಯಾಡಿ, ಹರಿಪದವು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ (ಜಿ.ಓ.ಎಸ್ ರಿಪೇರಿ, ಟ್ರಿಕಟ್ಟಿಂಗ್) ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30ರ ವರೆಗೆ...
ಮಂಗಳೂರು: ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ವತಿಯಿಂದ ಉತ್ತಮ ಗುಣಮಟ್ಟದ ದಂತ ಚಿಕಿತ್ಸೆ ತಜ್ಞ ವೈದ್ಯರಿಂದ ಉಚಿತವಾಗಿ ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗಲಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಟೋಲ್ಗೇಟ್ ಹಾದುಹೋಗುವ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ರಸ್ತೆಯ ದುರವಸ್ಥೆ ಫೋಟೋ ಈಗ ಪ್ರಧಾನಿ ಕಚೇರಿ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳಿಗೆ ತಲುಪಿದೆ. ಸಾಮಾಜಿಕ ಹೋರಾಟಗಾರರಾದ ಪುತ್ತೂರಿನ ರಾಜೇಶ್ ಕೃಷ್ಣ ಪ್ರಸಾದ್ ಹಾಗೂ...
ಮೂಲ್ಕಿ: ಯುವಕನೋರ್ವ ಸೇತುವೆಯಿಂದ ನಂದಿನಿ ನದಿಗೆ ಹಾರಿ ನಾಪತ್ತೆಯಾದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಪಾವಂಜೆಯಲ್ಲಿ ನಡೆದಿದೆ. ಮಂಡ್ಯ ಮೂಲದ ಪ್ರಸ್ತುತ ಮಂಗಳೂರು ಅಂಚೆ ಕಚೇರಿ ಉದ್ಯೋಗಿ ರಾಕೇಶ್ ಗೌಡ (26) ನದಿಗೆ ಹಾರಿದ ವ್ಯಕ್ತಿ....
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ,...
ಬಂಟ್ವಾಳ : ಕೂಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ದಕ್ಷಿಣ ಕನ್ನಡದ ವಿಟ್ಲ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ. ಘಟನೆಯಿಂದ ಗಂಭೀರ...